ಮೂರುಸಾವಿರಮಠದಿಂದ 10 ಲಕ್ಷ ರೂ ದೇಣಿಗೆ

Share on facebook
Share on twitter
Share on linkedin
Share on whatsapp
Share on email

ಹುಬ್ಬಳ್ಳಿ: ಕೊರೊನಾ ವಿರುದ್ದ ಹೋರಾಟಕ್ಕೆ ‌ನಗರದ ಪ್ರಖ್ಯಾತ ಮೂರುಸಾವಿರ  ಮಠದಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಹಾಯಹಸ್ತ ನೀಡಿದೆ. ಕೊರೊನಾ ವಿರುದ್ದ ಹೋರಾಟದಲ್ಲಿ ಸರ್ಕಾರಕ್ಕೆ  ಸಹಾಯವಾಗುವ ನಿಟ್ಟಿನಲ್ಲಿಮೂರುಸಾವಿರ ಮಠದ ಜಗದ್ಗುರು ಗುರುಸಿದ್ದ ರಾಜಯೋಗೀಂದ್ರ ಶ್ರೀಗಳು 10 ಲಕ್ಷ ರೂ ಚೆಕ್ ನ್ನು ಸಚಿವ ಜಗದೀಶ ಶೆಟ್ಟರ್ ಮೂಲಕ ಸರ್ಕಾರಕ್ಕೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ‌ವಿಧಾನ‌ ಪರಿಷತ್  ಸದಸ್ಯರಾದ ಬಸವರಾಜ ಹೊರಟ್ಟಿ, ಪ್ರದೀಪ್ ಶೆಟ್ಟರ್, ಶಂಕ್ರಣ್ಣ ಮುನವಳ್ಳಿ ಸೇರಿದಂತೆ ಮಠದ ಉನ್ನತ ಸಮಿತಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. 

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter