ವಾರ್ತಾ ಇಲಾಖೆ ಕಚೇರಿಯಲ್ಲಿ ಗಾಂಧೀಜಿ ಜಯಂತಿ ಆಚರಣೆ

Share on facebook
Share on twitter
Share on linkedin
Share on whatsapp
Share on email


ಬಳ್ಳಾರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ೧೫೨ನೇ ಜನ್ಮದಿನಾಚರಣೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಶುಕ್ರವಾರ ಆಚರಿಸಲಾಯಿತು.


ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ಅವರು ಗಾಂಧೀಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಚೇರಿ ಅಧೀಕ್ಷಕ ವಿ.ಸಿ.ಗುರುರಾಜ್, ಪಿಂಚಣಿ,ಸಣ್ಣ ಉಳಿತಾಯ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನೂರಪ್ಪ, ಆಹಾರ ಇಲಾಖೆಯ ಲಕ್ಷ್ಮಣ, ಸಿಬ್ಬಂದಿಗಳಾದ ಹನುಮಂತಪ್ಪ, ಮಲ್ಲೇಶಪ್ಪ, ಬಾದಾಮಿ ರಾಧಾಕೃಷ್ಣ ಮತ್ತಿತರರು ಇದ್ದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter