ಜಿಲ್ಲಾ , ಕೌಟುಂಬಿಕ, ಕಾರ್ಮಿಕ ನ್ಯಾಯಾಲಯಗಳಿಗೆ ಜುಲೈ 7ರವರೆಗೆ ರಜೆ ವಿಸ್ತರಣೆ

Share on facebook
Share on twitter
Share on linkedin
Share on whatsapp
Share on email

ಬೆಂಗಳೂರು:ಕೊರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ರಾಜ್ಯದ ಜಿಲ್ಲಾ ನ್ಯಾಯಾಲಯಗಳು, ಕೌಟುಂಬಿಕ, ಕಾರ್ಮಿಕರು ನ್ಯಾಯಾಲಯಗಳು ಮತ್ತು ಕೈಗಾರಿಕಾ ನ್ಯಾಯಾಧಿಕರಣಗಳಿಗೆ ಘೋಷಿಸಿದ್ದ ರಜೆಯನ್ನು ಜುಲೈ 7ರವರೆಗೆ ವಿಸ್ತರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಲಕ್ ಡೌನ್ ಹಿನ್ನೆಲೆಯಲ್ಲಿ ಮಾರ್ಚ್ 3ರಿಂದ ನಾಲ್ಕು ಹಂತಗಳಲ್ಲಿ ಜೂ.6ರವರೆಗೆ ರಜೆ ಘೋಷಿಸಲಾಗಿತ್ತು. ಅದನ್ನು 1963ರ ಇತಿಮಿತಿಯ ಕಾಯ್ದೆಯಡಿಯಲ್ಲಿ ಇನ್ನೂ ಒಂದು ತಿಂಗಳ ಕಾಲ ವಿಸ್ತರಿಸಿ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬಡಮಿಕರ್ ಆದೇಶ ಹೊರಡಿಸಿದ್ದಾರೆ.
ಯುಎನ್ಐ ಎಸ್ಎಚ್ 1851

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter