20 ರಿಂದ ಬಸ್, ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರದ ಸಿಗ್ನಲ್ !

Share on facebook
Share on twitter
Share on linkedin
Share on whatsapp
Share on email

ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿರುವ ಆರ್ಥಿಕತೆಗೆ ಚೇತರಿಕೆ ತಂದುಕೊಡಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಬಸ್, ಆಟೋ, ರೈಲ್ವೆ ಸೇವೆಗಳ ಜೊತೆಗೆ ಜೂನ್ ಒಂದರಿಂದ ಮಾಲ್, ಚಿತ್ರಮಂದಿರ ತೆರೆಯುವ ಜೊತೆಗೆ ಸಾರ್ವಜನಿಕ ಸಭೆ, ಸಮಾರಂಭ, ವಿವಾಹ ಕಾರ್ಯಕ್ರಮಕ್ಕೆ ಅವಕಾಶ ಮತ್ತು ಧಾರ್ಮಿಕ ಕೇಂದ್ರಗಳ ಚಟುವಟಿಕೆಗೆ ಅನುಮತಿ ನೀಡುವ ಸಾಧ್ಯತೆ ಇದೆ.

ಈ ಸಂಬಂಧ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳ ಜೊತೆ ಸಮಾಲೋಚಿಸಿ ನಿರ್ಧಾರ ಕೈಗೊಳ್ಳಲು ಅಗತ್ಯ ಸಿದ್ಧತೆ ನಡೆಸಿದೆ. ಇದೇ 17 ರ ಬಳಿಕ ಪರಿಸ್ಥಿತಿ ಅವಲೋಕಿಸಿ ಯಾವುದಕ್ಕೆ ವಿನಾಯಿತಿ ನೀಡಬೇಕು, ನೀಡಬಾರದು ಎಂಬ ಬಗ್ಗೆ ಕೇಂದ್ರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter