ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

Share on facebook
Share on twitter
Share on linkedin
Share on whatsapp
Share on email

ಬೆಂಗಳೂರು: ಹಸಿರುಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ ರಾಮ್ ಅವರ ಪುಣ್ಯಸ್ಮರಣೆಯಂದು ಅವರಿಗೆ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಮ್‌ ಅವರ ಪುಣ್ಯಸ್ಮರಣೆ
ಸ್ವಾತಂತ್ರ್ಯ ಹೋರಾಟಗಾರ, ಹಸಿರುಕ್ರಾಂತಿಯ ಹರಿಕಾರ ಬಾಬೂಜಿ ಅವರು ದೇಶಕ್ಕಾಗಿ ನೀಡಿದ ಕೊಡುಗೆಗಳು ಅಪಾರ. ಇಂತಹ ಮಹಾನ್ ನಾಯಕರ ಆದರ್ಶ, ಚಿಂತನೆಗಳು ಇಂದಿಗೂ ದಾರಿದೀಪವಾಗಿವೆ ಎಂದು ಹೇಳಿದರು.


ಸ್ವಾತಂತ್ರ್ಯ ಹೋರಾಟಗಾರ, ಹಸಿರು ಕ್ರಾಂತಿಯ ಹರಿಕಾರ, ಶೋಷಿತರ ದಮನಿತರ ಪರವಾಗಿ ಹೋರಾಟ ನಡೆಸಿದ ಮಾಜಿ ಉಪ ಪ್ರಧಾನಮಂತ್ರಿ ಬಾಬು ಜಗಜೀವನ ರಾಮ್ ಅವರ ಪುಣ್ಯತಿಥಿಯಂದು ಅವರಿಗೆ ಅನಂತ ಪ್ರಣಾಮಗಳು. ಕೃಷಿ, ರಕ್ಷಣಾ ಸಚಿವರಾಗಿ ಅವರು ಸಲ್ಲಿಸಿದ ಸೇವೆ ಸ್ಮರಣೀಯವಾದದ್ದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter