ಶಿವರಾತ್ರಿ ಹಬ್ಬದ ಪ್ರಯುಕ್ತ  ಶ್ರೀಶೈಲಕ್ಕೆ ವಿಶೇಷ ಬಸ್

ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀಶೈಲಕ್ಕೆ ವಿಶೇಷ ಬಸ್

ಬೆಳಗಾಯಿತು ವಾರ್ತೆ
ಬಳ್ಳಾರಿ: ಶಿವರಾತ್ರಿ ಹಬ್ಬದ ಪ್ರಯುಕ್ತ ಬಳ್ಳಾರಿ, ಮೋಕಾ, ಕುರುಗೋಡು, ಸಿರುಗುಪ್ಪ, ತೆಕ್ಕಲಕೋಟೆ, ಹಳೆಕೋಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶ್ರೀಶೈಲಕ್ಕೆ ಹೋಗುವ ಹಿನ್ನಲೆಯಲ್ಲಿ ಭಕ್ತರಿಗೆ ಅನುಕೂಲವಾಗಲು ಫೆ. 18 ರಿಂದ ಫೆ.24 ರವರೆಗೆ ವಿಶೇಷ ಬಸ್ ಸೌಲಭ್ಯವನ್ನು ಕಲ್ಪಿಸಲಾಗಿದೆ.

ಇದರ ಅನುಕೂಲವನ್ನು ಪ್ರಯಾಣಿಕರು ಪಡೆಯಬೇಕೆಂದು ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ಅಧಿಕಾರಿಗಳ ದೂರವಾಣಿ ಸಂಖ್ಯೆ:
ವಿಭಾಗೀಯ ಸಂಚಾರ ಅಧಿಕಾರಿ – 7760992152
ಘಟಕ ವ್ಯವಸ್ಥಾಪಕರು, ಬಳ್ಳಾರಿ 1 ನೇ ಘಟಕ – 7760992163
ಘಟಕ ವ್ಯವಸ್ಥಾಪಕರು, ಬಳ್ಳಾರಿ 2 ನೇ ಘಟಕ – 7760992164
ಘಟಕ ವ್ಯವಸ್ಥಾಪಕರು, ಸಿರುಗುಪ್ಪ ಘಟಕ – 7760992165
ಘಟಕ ವ್ಯವಸ್ಥಾಪಕರು, ಕುರುಗೋಡು ಘಟಕ – 9606483671

administrator

Related Articles

Leave a Reply

Your email address will not be published. Required fields are marked *

Copyright © 2019 Belagayithu | All Rights Reserved.