ಜುಲೈ 18 :ಕರೋನಾ ವೈರಸ್ ಹರಡದಂತೆ ತಡೆಗಟ್ಟಲು ಮುಂಜಾಗ್ರತ ಸಭೆ

Share on facebook
Share on twitter
Share on linkedin
Share on whatsapp
Share on email

ಬಳ್ಳಾರಿ: ಅರಣ್ಯ, ಪರಿಸರ ಮತ್ತು ಜೀವಶಾಸ್ತç ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಇದೇ ಜುಲೈ 18 ರಂದು ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಸೋಂಕುನ್ನು ಹರಡದಂತೆ ತಡೆಗಟ್ಟಲು ಮುಂಜಾಗ್ರತ ಕ್ರಮ ಸಭೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಎ.ಮಂಜುನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸದರಿ ಸಭೆಗೆ ಸಂಬAಧಪಟ್ಟ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಖುದ್ದಾಗಿ   ಭಾಗವಹಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರ

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter