ವಿಮ್ಸ್ ಹೊರರೋಗಿಗಳ ಚಿಕಿತ್ಸಾ ಸೇವೆ: ಸಮಯ ಬದಲಾವಣೆ

Share on facebook
Share on twitter
Share on linkedin
Share on whatsapp
Share on email

ಬಳ್ಳಾರಿ: ಕೋವಿಡ್-19 ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನಲೆಯಲ್ಲಿ ಸೊಂಕಿತ ರೋಗಿಗಳ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ರೋಗಿಗಳು ಹಾಗೂ ಸಾರ್ವಜನಿಕರಿಗೆ ಇದೇ ಜುಲೈ 21 ರಿಂದ ಬೆಳಗ್ಗೆ 9 ರಿಂದ ಮಧ್ಯಾಹ್ನ 1ರ ವರೆಗೆ ಎಲ್ಲಾ ವಿಭಾಗಕ್ಕೆ ಸಂಬಂಧಿಸಿದ ಹೊರರೋಗಿಗಳ ಚಿಕಿತ್ಸೆಯನ್ನು ನೀಡಲಾಗುವುದು ಹಾಗೂ ಮಧ್ಯಾಹ್ನ 2 ರಿಂದ 4ರ ವರೆಗೆ ಚಿಕಿತ್ಸೆ ಸೇವೆಯನ್ನು ತಾತ್ಕಲಿಕವಾಗಿ ರದ್ದುಪಡಿಸಲಾಗಿದೆ ಎಂದು ವಿಮ್ಸ್ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      ತುರ್ತು ಚಿಕಿತ್ಸಾ ಘಟಕಗಳಲ್ಲಿ  ಹಿಂದಿನಂತೆ ದಿನದ 24ಗಂಟೆಗಳ ಕಾಲ ಸೇವೆ ದೊರೆಯಲಿದೆ ಆದ ಕಾರಣ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter