ಅಧ್ಯಕ್ಷರ ತುರ್ತು ಸಭೆ

ಅಧ್ಯಕ್ಷರ ತುರ್ತು ಸಭೆ

ಬೆಳಗಾಯಿತು ವಾರ್ತೆ

ಹುಬ್ಬಳ್ಳಿ – ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಲ್ತಾಫ ಹಳ್ಳೂರ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಹಾನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಬ್ಲಾಕ್ ಅಧ್ಯಕ್ಷರ ತುರ್ತು ಸಭೆಯು ಜರುಗಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಕಾಶ ಹಳ್ಯಾಳ, ಪ್ರಧಾನ ಕಾರ್ಯದರ್ಶಿಗಳಾದ ನವೀದ್ ಮುಲ್ಲಾ, ಬಸವರಾಜ್ ಬೆಣಕಲ್, ಇಂದಿರಾ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಶರಥ ವಾಲಿ,ರಾಣಿ ಚೆನ್ನಮ್ಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ್ ಮಲಕಾರಿ, ನವನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ್ ಕಿತ್ತೂರು, ಉಣಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಗನಿ ವಲಿ ಅಹ್ಮದ್, ಬಮ್ಮಾಪೂರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಹಮೂಬ್ ಕೊಳೂರ ಉಪಸ್ಥಿತರಿದ್ದರು.

administrator

Related Articles

Leave a Reply

Your email address will not be published. Required fields are marked *

Copyright © 2019 Belagayithu | All Rights Reserved.