ಸಣ್ಣ , ಮಧ್ಯಮ ಕೈಗಾರಿಕೆಗಳ ಪುನಶ್ಚೇತನಕ್ಕೆ 50 ಸಾವಿರ ಕೋಟಿ ರೂ ನೆರವು

Share on facebook
Share on twitter
Share on linkedin
Share on whatsapp
Share on email

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಪ್ರಧಾನಿ ಜತೆ ಮಾತುಕತೆ ನಡೆಸಿದ ಬೆನ್ನಲ್ಲೇ ದೇಶದ ಆರ್ಥಿಕ ಉತ್ತೇಜನ ನೀಡುವ ಸಲುವಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ಬಿಐ) ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಪುನಶ್ಚೇತನಕ್ಕೆ 50,ಸಾವಿರ ಕೋಟಿ ರೂ.ನೆರವು ಹಾಗೂ ಕೋವಿಡ್ ವಿರುದ್ಧ ಹೋರಾಟಕ್ಕೆ ಎಲ್ಲ ರಾಜ್ಯಗಳಿಗೆ ಶೇ.60ರಷ್ಟು ಹೆಚ್ಚುವರಿ ಹಣ ನೀಡಲು ನಿರ್ಧರಿಸಿದೆ.


ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ದೇಶ ಆರ್ಥಿಕ ಬಿಕ್ಕಟ್ಟಿನಿಂದ ಹೊರಬರಲು ದೆಹಲಿಯಲ್ಲಿ ಇಂದು ಹಲವು ಪ್ರಮುಖ ತೀರ್ಮಾನ ಪ್ರಕಟಿಸಿದ್ದಾರೆ.


ಆರ್ಬಿಐನಿಂದ ಬ್ಯಾಂಕ್ಗಳು ಪಡೆಯುವ ಹಣಕ್ಕೆ ನೀಡುವ ಬಡ್ಡಿ ಇಳಿಕೆಗೆ ನಿರ್ಧರಿಸಿರುವ ಆರ್ಬಿಐ ರಿವರ್ಸ್ ರೆಪೋ ದರವನ್ನು ಶೇ.3.75ಕ್ಕೆ ಇಳಿಸಿದೆ.

.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter