ಸಂತೋಷ ಆರ್ ಶೆಟ್ಟಿ ಸಾರಿಗೆ ರತ್ನ ಪ್ರಶಸ್ತಿಗೆ ಆಯ್ಕೆ

ಸಂತೋಷ ಆರ್ ಶೆಟ್ಟಿ ಸಾರಿಗೆ ರತ್ನ ಪ್ರಶಸ್ತಿಗೆ ಆಯ್ಕೆ


ಹುಬ್ಬಳ್ಳಿ : ಡಾ ಬಾಬಾ ಸಾಹೇಬ್ ಅಂಬೇಡ್ಕರವರ 128 ನೇ ಜನ್ಮದಿನಾಚರಣೆ ಅಂಗವಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪರಿಶಿಷ್ಟ ಜಾತಿ ಪರಿಶಿಷ್ಠ ಪಂಗಡದ ನಿಗಮದ ನೌಕರರ ಕ್ಷೇಮಾಭಿವೃದ್ದಿ ಸಂಘ ಹುಬ್ಬಳ್ಳಿ ವಲಯದಿಂದ ನೀಡುವ ಸಾರಿಗೆ ರತ್ನ ಪ್ರಶಸ್ತಿಗೆ ನಗರದ ಉದ್ಯಮಿ ಸಂತೋಷ ಆರ್ ಶೆಟ್ಟಿಗೆ ದೊರೆತ್ತಿದೆ.

ಅ 19 ರಂದು ನಗರದ ಆರ.ಎನ್ ಶೆಟ್ಟಿ ಕ್ರಿಡಾಂಗಣದ ಮದ್ಯಾಹ್ನ 12 ಗಂಟೆಗೆ ಆರ್.ಎನ್ ಶೆಟ್ಟಿ ಸಭಾಭವನದ ಡಾ. ಬಾಬಾ ಸಾಹೇಬ್ ಅಂಬೇಡ್ಕರವರ 128 ನೇ ಜನ್ಮ ದಿನಾಚರಣೆಯ ಅಂಗವಾಗಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹುಬ್ಬಳ್ಳಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ. ಎಸ್ ಪಾಟೀಲ್ ವಹಿಸಲಿದ್ದು.  ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಶಾಸಕ ಪ್ರಸಾದ ಅಬ್ಬಯ್ಯ,  ಹುಬ್ಬಳ್ಳಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರನ ಚೋಳನ ಪ್ರಶಸ್ತಿ ಪ್ರದಾನ ಮಾಡುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

administrator

Related Articles

Leave a Reply

Your email address will not be published. Required fields are marked *

Copyright © 2019 Belagayithu | All Rights Reserved.