ಕುಡಿಯುವ ನೀರಿಗಾಗಿ ಹಾಹಾಕಾರ

ಕುಡಿಯುವ ನೀರಿಗಾಗಿ ಹಾಹಾಕಾರ

ಹಟ್ಟಿ ಚಿನ್ನದ ಗಣಿ:

        ಹಟ್ಟಿ ಪಟ್ಟಣದಲ್ಲಿ ಕುಡಿಯುವ ನೀರಿಗಾಗಿ ಬಂದ್ ಮಾಡಿ ಒಂದೇ ದಿನ ಕಳೆದಿದೆ ಮತ್ತೊಂದು ಸಮಸ್ಯೆ ಸೃಷ್ಟಿಯಾಗಿದೆ ಒಂದು ಕಡೆ ಜನಪ್ರತಿನಿಧಿಗಳ ನಿರ್ಲಕ್ಷ್ಯ, ಪಟ್ಟಣ ಪಂಚಾಯಿತಿ ಅಧಿಕಾರಿಗಳ ಅಸಡ್ಯತನ ಒಂದು ಕಡೆಯಾದರೆ ಇನ್ನೊಂದು ಕಡೆ ನೈಸರ್ಗಿಕ ವಿಕೋಪವು ಕೂಡ ಕುಡಿಯುವ ನೀರಿಗೆ ಅಡ್ಡಿವುಂಟು ಮಾಡುತ್ತಿದೆ.

ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ಹಟ್ಟಿ ಪಟ್ಟಣಕ್ಕೆ ಕುಡಿಯುವ ನೀರಿಗಾಗಿ ಸಂಪರ್ಕಿಸಲಾದ ಪೈಪ್ ಲೈನ್(ಕೋಠಾ ರೋಡ್ ) ಕಿತ್ತು ಹೋಗಿದೆ. ಹೀಗೆ ಹಟ್ಟಿ ಪಟ್ಟಣದ ಜನತೆಯ ಕುಡಿಯುವ ನೀರಿಗೆ ಒಂದಿಲ್ಲಾ ಒಂದು ಸಮಸ್ಯೆ ಸೃಷ್ಟಿಯಾಗುತ್ತಿದೆ.

administrator

Related Articles

Leave a Reply

Your email address will not be published. Required fields are marked *

Copyright © 2019 Belagayithu | All Rights Reserved.