ಅ.21 ಸಚಿವ ಈಶ್ವರಪ್ಪ ಜಿಲ್ಲೆಗೆ ಭೇಟಿ

Share on facebook
Share on twitter
Share on linkedin
Share on whatsapp
Share on email


ಬಳ್ಳಾರಿ:  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಅ.21 ರಂದು ರಸ್ತೆ ಮೂಲಕ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
      ಸಚಿವರು ಅಂದು ಸಂಜೆ 4.45ಕ್ಕೆ ಭೇಟಿ ನೀಡಿ, ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಸಚಿವರು ರಾತ್ರಿ 10.45ಕ್ಕೆ ರೈಲಿನ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter