ಅಪ್ಪನ ಸಂಪುಟ ಸೇರಿದ ಆದಿತ್ಯ ಠಾಕ್ರೆ, ಅಜಿತ್ ಪವಾರ್ ಮತ್ತೆ ಡಿಸಿಎಂ

ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೋಮವಾರ ತನ್ನ ಸಂಪುಟ ವಿಸ್ತರಣೆ ಮಾಡಿದ್ದು, ಆದಿತ್ಯ ಠಾಕ್ರೆ ತಂದೆ ಉದ್ಧವ್ ಠಾಕ್ರೆಯ ಸಂಪುಟ ಸೇರಿ ಅಚ್ಚರಿ ಮೂಡಿಸಿದ್ದಾರೆ…

ಸಂಕ್ರಾತಿ ಹಬ್ಬದ ಬಳಿಕ ಸಂಪುಟ ವಿಸ್ತರಣೆ

ಬೆಂಗಳೂರು: ಸಂಕ್ರಾಂತಿ ಹಬ್ಬದ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈ ಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು,…

ಪೌರತ್ವ ಕಾಯ್ದೆಗೆ ಸದ್ಗುರು ಬೆಂಬಲ ಶ್ಲಾಘಿಸಿದ ಮೋದಿ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಸದ್ಗುರು ಜಗ್ಗಿ ವಾಸುದೇವ್ ಅವರು ಕಾಯ್ದೆಗೆ ಬೆಂಬಲ ಸೂಚಿಸಿದ್ದು, ಇದನ್ನು ಪ್ರಧಾನಿ ನರೇಂದ್ರ…

ಒಂದಿಂಚೂ ಜಾಗ ಕಬಳಿಸಲು ಬಿಡುವುದಿಲ್ಲ

ಬೆಂಗಳೂರು : ಮಹಾರಾಷ್ಟ್ರದ ಗಡಿವಿವಾದ ಪುಂಡಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕರ್ನಾಟಕದ ಒಂದಿಂಚು ಜಾಗವನ್ನು ಕಬಳಿಸಲು ಯಾರಿಗೂ ಅವಕಾಶ ನೀಡುವುದಿಲ್ಲ. ಗಡಿ ವಿಚಾರದಲ್ಲಿ ಶಿವಸೇನೆ ಅನಗತ್ಯ…

ರಾಜೀವ ರಿಲೀಸ್‍ಗೆ ಮುಹೂರ್ತ ಫಿಕ್ಸ್

ಗ್ಯಾಪ್ ನಂತರ ಬಣ್ಣ ಹಚ್ಚಿರುವ ಮಯೂರ್ ಪಟೇಲ್ ನಾಯಕರಾಗಿ ನಟಿಸಿರುವ ‘ರಾಜೀವ’ ಸಿನಿಮಾ ರಿಲೀಸ್‍ಗೆ ಮುಹೂರ್ತ ಕೂಡಿ ಬಂದಿದೆ. ಹೌದು ರಾಜೀವ ಐಎಎಸ್ ಯುವ ರೈತ ಚಿತ್ರ…

ಹಿರಿಯ ಮನಸ್ಸುಗಳ ಅಮೃತವಾಹಿನಿ

ಹಿರಿಯ ಸಾಹಿತಿ ಡಾ. ಹೆಚ್.ಎಸ್. ವೆಂಕಟೇಶಮೂರ್ತಿ ಮೊದಲಬಾರಿ ನಟಿಸಿರುವ ‘ಅಮೃತವಾಹಿನಿ’ ಚಿತ್ರದ ಆಡಿಯೋ ಸಿಡಿ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಸಂದರ್ಭದಲ್ಲಿ ಮಾತು ಶುರು ಮಾಡಿದ ಕವಿಗಳು ‘ಬರೆಯುವುದು…