ರಾಜ್ಯದಲ್ಲಿ 98 ಜನರಿಗೆ ಕೋವಿಡ್ -19 ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಶತಕದ ಗಡಿ ತಲುಪಿದೆ. ನಿನ್ನೆ ಒಂದೇ ದಿನದಲ್ಲಿ ಏಳು ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 98ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯ…

ಪ್ರಾರ್ಥನೆಯಲ್ಲಿ ಪಾಲ್ಗೊಂಡ ರಾಜ್ಯದ 13 ಜನರಿಗೆ ಸೋಂಕು ತಗುಲಿಲ್ಲ

ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜ್ಯದ 54 ಜನರು ಭಾಗವಹಿಸಿದ್ದರು. ಇವರಲ್ಲಿ 13 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಸೋಂಕು ತಗುಲಿಲ್ಲದಿರುವುದು ದೃಢಪಟ್ಟಿದೆ ಎಂದು…

ಸಾರ್ವಜನಿಕರ ಗಮನಕ್ಕೆ

ಬೆಳಗಾಯಿತು ವಾರ್ತೆ ಬಳ್ಳಾರಿ: ಜಿಲ್ಲೆಯ ಹೊಸಪೇಟೆಯಲ್ಲಿ ಸೋಮವಾರದಂದು 3 ಪಾಸಿಟಿವ್ ಕೊರೊನಾ ಪ್ರಕರಣಗಳು ಕಂಡು ಬಂದಿವೆ. ಈ ಸೊಂಕಿತರ ಪ್ರಯಾಣದ ವಿವರಗಳನ್ನು ಪರಿಶೀಲಿಸಿದಾಗ ಮಾ.16 ರಂದು ಶತಾಬ್ದಿ…

ರಿಲಯನ್ಸ್ ಇಂಡಸ್ಟ್ರೀಸ್‌ನಿಂದ ಪ್ರಧಾನಿ ಪರಿಹಾರ ನಿಧಿಗೆ 500 ಕೋಟಿ ರೂ.ದೇಣಿಗೆ

ಮುಂಬೈ :ಕೊರೋನಾ ವೈರಸ್ ವಿರುದ್ಧ ರಾಷ್ಟ್ರದ ಹೋರಾಟವನ್ನು ಬೆಂಬಲಿಸುವಂತೆ ಪ್ರಧಾನಿ ಮಾಡಿದ ಕರೆಗೆ ಪ್ರತಿಕ್ರಿಯೆಯಾಗಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್ ಐಎಲ್) ಪಿಎಂ ಕೇರ್ಸ್ ನಿಧಿಗೆ 500…

ಅಮೆರಿಕದಲ್ಲಿ 10 ಲಕ್ಷ ಜನರಿಗೆ ಕರೋನ ಸೋಂಕು ಪರೀಕ್ಷೆ: ಟ್ರಂಪ್

ವಾಷಿಂಗ್ಟನ್: ಅಮೆರಿಕದಲ್ಲಿ 10 ಲಕ್ಷ ಜನರಿಗೆ ಕರೋನ ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಂದು ಹೇಳಿದ್ದಾರೆ. ಇಂದು ನಾವು ಕರೋನ ಹಾವಳಿ…

ನಿಜಾಮುದ್ದೀನ್ ಮರ್ಕಝ್‌ನ ತಬ್ಲೀಗ್ ಜಮಾಅತ್‌ ಸಭೆಯಲ್ಲಿ ಪಾಲ್ಗೊಂಡಿದ್ದ 24 ಮಂದಿಯಲ್ಲಿ ಕೊರೋನಾ ವೈರಸ್‌ ದೃಢ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ನಿಜಾಮುದ್ದೀನ್ ಮರ್ಕಝ್‌ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ 24 ಮಂದಿಯಲ್ಲಿ ಕೋವಿಡ್ – 19 ಸೋಂಕು ದೃಢಪಟ್ಟಿದೆ ಎಂದು ದೆಹಲಿ ಆರೋಗ್ಯ…

ಬಳ್ಳಾರಿ ಜಿಲ್ಲೆಯಲ್ಲಿ ಸೋಂಕು ಹರಡಲು ಬಿಡಬಾರದು

ಬಳ್ಳಾರಿ: ನಮ್ಮ ಸರ್ಕಾರ ಈಗಾಗಲೇ ಸಾಕಷ್ಟು ಪೂರ್ವಭಾವಿ ಕ್ರಮಗಳನ್ನು ಕೈಗೊಂಡಿದ್ದರೂ ಸಹ ಬಳ್ಳಾರಿ ಜಿಲ್ಲೆಯ 3 ವ್ಯಕ್ತಿಗಳಲ್ಲಿ ಕರೋನಾ ಸೋಂಕು ದೃಢಪಟ್ಟಿ ರುವುದರಿಂದ ನಿನ್ನೆಯಿಂದ ಬಳ್ಳಾರಿ ಜಿಲ್ಲೆಯಾದ್ಯಂತ…

700 ವೆಂಟಿಲೇಟರ್‍ಗಳ ವ್ಯವಸ್ಥೆ

ಬಳ್ಳಾರಿ: ವೈದ್ಯರಿಗೆ ಸುರಕ್ಷತಾ ಪರಿಕರಗಳ ಕೊರತೆ ಇರುವುದು ಗಮನದಲ್ಲಿದ್ದು, ಶೀಘ್ರದಲ್ಲಿ ಅವುಗಳನ್ನು ವೈದ್ಯರಿಗೆ ಒದಗಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು…

ಮಹಾರಾಷ್ಟ್ರ ಗಡಿಭಾಗ ನಿಪ್ಪಾಣಿಯಲ್ಲಿ ಹೈ ಅಲರ್ಟ್

ನಿಪ್ಪಾಣಿ: ಕೋವಿಡ್-೧೯ ತಡೆಗಟ್ಟುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಗಡಿ ನಗರ ನಿಪ್ಪಾಣಿಯಲ್ಲಿ ಸೂಕ್ತ ಬಂದೊಬಸ್ತ್ ಕೈಗೊಳ್ಳಲಾಗಿದೆ ಎಂದು ಸಿ.ಪಿ.ಐ ಸಂತೋಷ ಸತ್ಯನಾಯಿಕ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ…

ಕೋರಾನ್ ವೈರಸ್ ಎಚ್ಚರಿಕೆ ಸಂದೇಶ ಚಿತ್ರದ ಮೂಲಕ ಅನಾವರಣ

ಬೆಳಗಾಯಿತು ವಾರ್ತೆ ರಾಯಚೂರು: ಕೋರೋನಾ ಸೊಂಕು ಹರಡದಂತೆ ನಿಷೇದಾಜ್ಞ ಜಾರಿಗೊಳಿಸಿದ್ದರೂ ಜನರು ಸಂಚರಿಸುವದನ್ನು ನಿಲ್ಲಿಸದೇ ಇರುವದರಿಂದ ಚಿತ್ರಕಲಾವಿದರೊಬ್ಬರು ರಸ್ತೆೆಯಲ್ಲಿ ಚಿತ್ರ ಬಿಡಸುವ ಮೂಲಕ ಜಾಗೃತಿಗೆ ಮುಂದಾಗಿದ್ದಾಾರೆ.  ಅಮರೇಗೌಡ…