ಬಿಬಿಎಂಪಿ ಆಯುಕ್ತರಿಂದ ಮಾಂಸ ಮಾರಾಟಕ್ಕೆ ದರ ನಿಗದಿ

ಬೆಂಗಳೂರು :ಲಾಕ್ ಡೌನ್ ಅವಧಿಯಲ್ಲಿ ಜನರು ಕುರಿ, ಮೇಕೆ, ಕೋಳಿ ಮಾಂಸಗಳಿಗೆ ಹೆಚ್ಚಿನ ದರ ವಿಧಿಸಿ ಮಾರಾಟ ಮಾಡುತ್ತಿರುವ ಆರೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ…

ಕೋವಿಡ್-19 ತಡೆಗೆ ಲಾಕ್‍ಡೌನ್‍ ಮಾರ್ಗವಲ್ಲ, ಹೆಚ್ಚು ಜನರನ್ನು ಪರೀಕ್ಷಿಸಬೇಕು

ನವದೆಹಲಿ: ಕೊರೊನಾ ವೈರಸ್ ತಡೆಗೆ ಲಾಕ್‍ಡೌನ್ ಮಾರ್ಗವಲ್ಲ ಹೆಚ್ಚು ಜನರನ್ನು ಪರೀಕ್ಷಿಗೆ ಒಳಪಡಿಸಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.ವಿಡಿಯೋ ಕಾನ್ಫ್‍ರೆನ್ಸ್‍ ಮೂಲಕ ಪತ್ರಕರ್ತರನ್ನು ಜೊತೆ…

ಕಬಡ್ಡಿ ಆಟಗಾರರಿಗೆ ಪ್ರಧಾನಿ ಧನ್ಯವಾದ

ನವದೆಹಲಿ: ಕೊರೊನಾ ವೈರಸ್ ಸೋಂಕಿನ ವಿರುದ್ಧದ ಹೋರಾಟಕ್ಕೆ ಸಹಾಯ ಮಾಡುವ ಆರೋಗ್ಯ ಸೇತು ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವಂತೆ ಜನರನ್ನು ಒತ್ತಾಯಿಸಿದ್ದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ…

ರಾಜ್ಯದಲ್ಲಿ 2 ಲಕ್ಷ ಟೆಸ್ಟ್ ಕಿಟ್ ಖರೀದಿ: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ -19 ಪತ್ತೆಗಾಗಿ 2 ಲಕ್ಷ ರೂ. ಟೆಸ್ಟ್ ಕಿಟ್ ಗಳನ್ನು ಖರೀದಿಸಲು ಕೋವಿಡ್ ಕುರಿತ ಕಾರ್ಯಪಡೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅಧ್ಯಕ್ಷತೆಯಲ್ಲಿ…

ಚಿಕ್ಕಮಂಗಳೂರುನಿಂದ ಆಗಮಿಸಿದ 24 ಜನ ಹೋಂ ಕ್ವಾರಂಟೈನ್ ಗೆ

ಹರಪನಹಳ್ಳಿ: ಚಿಕ್ಕಮಂಗಳೂರಿನ ಕಬ್ಬಿನ ಸೇತುವೆ ಗ್ರಾಮದ ಕಾಫಿ ತೋಟದ ಕೆಲಸಕ್ಕೆ ತೆರಳಿದ್ದ ತಾಲೂಕಿನ ಸುತ್ತಮುತ್ತಲಿನ ದ್ಯಾಪನಾಯಕನಹಳ್ಳಿ, ಉಜ್ಜಯಿನಿ, ಬಾಪುಜಿ ನಗರ, ಕರೆಕಾನಹಳ್ಳಿ ಗ್ರಾಮದ 21ಜನ ಕೂಲಿಕಾರ್ಮಿಕರು ಮತ್ತು…

784 ಜನ ಕ್ವಾರಂಟೈನ್ ನಲ್ಲಿ

ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯು ಅನೇಕ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುತ್ತಿದ್ದು,ಸಮಾಜ ಕಲ್ಯಾಣ ಇಲಾಖೆಯ 44 ವಸತಿ ನಿಲಯ ಹಾಗೂ 54 ಮುರಾರ್ಜಿ ದೇಸಾಯಿ ವಸತಿ…

ನಲಿಯೋಣ, ಕಲಿಯೋಣ ಯುಟ್ಯೂಬ್ ಚಾನೆಲ್ ಗೆ ಚಾಲನೆ

ಬೆಂಗಳೂರು : ಬೇಸಿಗೆ ರಜೆ, ಲಾಕ್ ಡೌನ್ ಹಿನ್ನಲೆಯಲ್ಲಿ ಮಕ್ಕಳಿಗೆ ಹಾಗೂ ಪೋಷಕರಿಗೆ ಸಹಕಾರಿಯಾಗಲೆಂದೇ ಶಿಕ್ಷಣ ಇಲಾಖೆ ಪ್ರಪ್ರಥಮ ಪ್ರಯೋಗವಾಗಿ ಇಂದಿನಿಂದ ಆರಂಭಿಸಿರುವ ಮಕ್ಕಳ ಯುಟ್ಯೂಬ್ ಚಾನಲ್…

ಮುಂಡರಗಿಯಲ್ಲಿ ನಕಲಿ ವೈದ್ಯರು ವಶಕ್ಕೆ

ಬಳ್ಳಾರಿ: ಬಳ್ಳಾರಿ ತಹಶೀಲ್ದಾರ್ ನಾಗರಾಜ ಹಾಗೂ ತಾಲೂಕು ಆರೋಗ್ಯ ಇಲಾಖೆ ಅಧಿಕಾರಿ ಅಬ್ದುಲ್ಲಾ ನೇತೃತ್ವದ ತಂಡ ಬಳ್ಳಾರಿ ತಾಲೂಕಿನ ಮುಂಡರಗಿಯಲ್ಲಿ ಗುರುವಾರ ಕಾರ್ಯಾಚರಣೆ ನಡೆಸಿ ಓರ್ವ ನಕಲಿ…

ಮೇ 1ರಿಂದ ಪಡಿತರ ಅಕ್ಕಿ ಜೊತೆ ತೊಗರಿ ಬೇಳೆ ನೀಡಲು ಆದೇಶ

ಬೆಂಗಳೂರು: ಕೊರೊನಾ ಲಾಕ್ ಡೌನ್ ಅವಧಿ ಮುಂದುವರೆದಿರುವುದರಿಂದ ರಾಜ್ಯ ಸರ್ಕಾರ ಏಪ್ರಿಲ್ ಮತ್ತು ಮೇ ತಿಂಗಳ ಅಕ್ಕಿ ಜೊತೆಗೆ ತೊಗರಿ ಬೇಳೆ ವಿತರಿಸಲು ಆದೇಶ ಹೊರಡಿಸಲಾಗಿದೆ.ಕೇಂದ್ರ ಸರ್ಕಾರ…

ರಂಜಾನ್‌ನಲ್ಲಿ ಸಾಮೂಹಿಕ ಪ್ರಾರ್ಥನೆ, ಇಫ್ತಾರ್ ಕೂಟ ಬೇಡ

ಬೆಂಗಳೂರು: ದರ್ಗಾ ಮತ್ತು ಮಸೀದಿ ಹೋಗುವುದು ಮುಖ್ಯ ಅಲ್ಲ. ಜೀವ ಉಳಿಸಿಕೊಳ್ಳುವುದು ಬಹಳ ಮುಖ್ಯ. ಹೀಗಾಗಿ ಸಾಮೂಹಿಕ ಪ್ರಾರ್ಥನೆ, ಸಾಮೂಹಿಕ ನಮಾಜ್ ಮಾಡದೇ ಕೇಂದ್ರ ಹಾಗೂ ರಾಜ್ಯ…