ವಲಸೆ ಕಾರ್ಮಿಕರಿಗೆ ಊಟದ ವ್ಯವಸ್ಥೆ

ಬೆಳಗಾಯಿತು ವಾರ್ತೆಹುಬ್ಬಾಳ್ಳಿ : ಲಾಕ್‍ಡೌನ್‍ನಿಂದ ಸಂಕಷ್ಟದಲ್ಲಿದ್ದ ವಲಸೆ ಕಾರ್ಮಿಕರು ಹಾಗೂ ಕೂಲಿ ಕಾರ್ಮಿಕರಿಗೆ ಕೊನೆಗೂ ಜಿÁಡಳಿತದ ವತಿಯಿಂದ ಪ್ರತಿ ದಿನದ ಊಟದ ವ್ಯವಸ್ಥೆಯನ್ನು ಮಾಡಲಾಯಿತು. ಈ ಹೋರಾಟದಲ್ಲಿ…

ಲಾಕ್‍ಡೌನ್ : ಸಮುದಾಯದಲ್ಲಿರುವವರನ್ನು ವಿಚಾರಿಸಿದ ಸಚಿವ

ಬೆಳಗಾಯಿತು ವಾರ್ತೆನರೆಗಲ್ಲ : ಲಾಕ್ ಡೌನ್ ಹಿನ್ನೆಲೆಯಲ್ಲಿ ತಮ್ಮ ಮೂಲ ಸ್ಥಳಗಳಿಗೆ ಮರಳಲಾಗದೇ ಹಾನಗಲ್ಲ ತಾಲೂಕಿನ ಕೊಂಡೋಜಿ ಮತ್ತು ಬಸಾಪುರ ಗ್ರಾಮಗಳಲ್ಲಿ ಉಳಿದುಕೊಂಡಿರುವ ಸುಮಾರು 30 ಹೆಳವ…

ಶುಲ್ಕ ಹೆಚ್ಚಿಸುವಂತಿಲ್ಲ; ದೆಹಲಿಯ ಖಾಸಗಿ ಶಾಲೆಗಳಿಗೆ ಸಿಸೋಡಿಯಾ ಸೂಚನೆ

ನವದೆಹಲಿ: ಲಾಕ್ ಡೌನ್ ಅವಧಿಯಲ್ಲಿ ಶಾಲಾ ಶುಲ್ಕವನ್ನು ಹೆಚ್ಚಳ ಮಾಡದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಶುಕ್ರವಾರ ಆದೇಶ ಹೊರಡಿಸಿದ್ದಾರೆ.ಈ ಕುರಿತು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ…

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 44 ಪ್ರಕರಣ ಏರಿಕೆ,

ಬೆಂಗಳೂರ: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕಕಾರಿಯಾಗಿ ಏರಿಕೆಯಾಗುತ್ತಲೇ ಇದೆ. ಶುಕ್ರವಾರ ರಾಜ್ಯದಲ್ಲಿ 44 ಹೊಸ ಪ್ರಕರಣಗಳು ಪತ್ತೆಯಾಗಿವೆ.ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 359ಕ್ಕೇರಿಕೆಯಾಗಿದ್ದು,…

ಬಡ ಉದ್ಯೋಗಿಗಳಿಗೆ ಮುಂಗಡ ಪಿಎಫ್

ನವದೆಹಲಿ: ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾಗಿರುವ ಕಾರ್ಮಿಕರಿಗೆ ನೆರವಾಗುವ ಉದ್ದೇಶದಿಂದ ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ ಒ) ಇಂತಹವರಿಗೆ ವಿಶೇಷ ಮುಂಗಡ ಹಣ ನೀಡುವ ಸೌಲಭ್ಯವನ್ನು…

ಸಣ್ಣ , ಮಧ್ಯಮ ಕೈಗಾರಿಕೆಗಳ ಪುನಶ್ಚೇತನಕ್ಕೆ 50 ಸಾವಿರ ಕೋಟಿ ರೂ ನೆರವು

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಪ್ರಧಾನಿ ಜತೆ ಮಾತುಕತೆ ನಡೆಸಿದ ಬೆನ್ನಲ್ಲೇ ದೇಶದ ಆರ್ಥಿಕ ಉತ್ತೇಜನ ನೀಡುವ ಸಲುವಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ಬಿಐ)…

ಏ.20ರ ಬಳಿಕ ಐಟಿ- ಬಿಟಿ ಸಿಬ್ಬಂದಿ ಕಚೇರಿಗೆ ಹೋಗಲು ಅವಕಾಶ

ಬೆಂಗಳೂರ:ಇದೇ ತಿಂಗಳ 20ನೇ ತಾರೀಕಿನ ನಂತರ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ (ಐಟಿ, ಬಿಟಿ) ಶೇ. 50ರಷ್ಟು ಸಿಬ್ಬಂದಿ ಕಚೇರಿಗೆ ಹೋಗಿ ಕಾರ್ಯ ನಿರ್ವಹಿಸಲು…

ಸ್ಯಾನಿಟೈಸರ್ ಸೇವನೆ : ಲಿವರ್ ಗೆ ಹಾನಿ, ಬಹು ಅಂಗಾಂಗ ವೈಫಲ್ಯವಾಗುತ್ತೆ……!!!!

ಬೆಂಗಳೂರು: ಮದ್ಯ ಸಿಗದ ಕಾರಣಕ್ಕೆ ಕೆಲವರು ಕೆಮ್ಮೆ ಸಿರಪ್, ಸ್ಯಾನಿಟೈಸರ್ ಮತ್ತಿತರ ವಸ್ತುಗಳನ್ನು ಸೇವಿಸುತ್ತಿದ್ದು, ಮತ್ತೇರಿಸಿಕೊಳ್ಳಲು ಪರ್ಯಾಯ ಮಾರ್ಗ ಕಂಡುಕೊಂಡಿದ್ದಾರೆ. ಆದರೆ ಆಲ್ಕೋಹಾಲ್ ಅಂಶವಿರುವ ಸ್ಯಾನಿಟೈಸರ್ ಸೇವನೆಯನ್ನು…

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಿಖಿಲ್ – ರೇವತಿ

ರಾಮನಗರ: ಕರೋನ ರಾಜ್ಯವನ್ನು , ದೇಶವನ್ನು ತೀವ್ರವಾಗಿ ಕಾಡುತ್ತಿರುವ ನಡುವೆಯೂ ಶುಕ್ರವಾರ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಹಾಗೂ ರೇವತಿ ಸರಳ ವಿವಾಹವಾಗುವ ಮೂಲಕ…

ಲಾಕ್ ಡೌನ್ ದುರುಪಯೋಗ: ತಲೆನೋವಾದ ಹೊರರಾಜ್ಯದ ಕಾರ್ಮಿಕರು

ಮರಿಯಮ್ಮನಹಳ್ಳಿ: ಪಟ್ಟಣದ 6ನೇ ವಾರ್ಡ್‍ನಲ್ಲಿನ ಬಾಡಿಗೆ ಮನೆಗಳಲ್ಲಿ ವಾಸವಾಗಿರುವ ಹೊರರಾಜ್ಯದ ಕಾರ್ಮಿಕರನ್ನು ಗುರುವಾರ ಸಂಜೆ ಅಧಿಕಾರಿಗಳ ತಂಡ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದರು. ಜಾರ್ಖಂಡ್ ಮತ್ತು ಬಿಹಾರ…