ಅನ್ಯ ರಾಜ್ಯಗಳ ವಲಸಿಗರ ಪ್ರವೇಶಕ್ಕೆ ಜೋಳದರಾಶಿ ಚೆಕ್ ಪೋಸ್ಟ್

ಬಳ್ಳಾರಿ: ಲಾಕ್ ಡೌನ್ ನಂತರ ಅಂತರ್ ರಾಜ್ಯಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಆಗಮಿಸುವ ವಲಸೆ ಕಾರ್ಮಿಕರು, ಯಾತ್ರಿಕರು,ವಿದ್ಯಾರ್ಥಿಗಳು ಹಾಗೂ ಇತರೇ ಸಾರ್ವಜನಿಕರಿಗೆ ಬಳ್ಳಾರಿ ಜಿಲ್ಲೆಯ ಮೂಲಕ ಪ್ರವೇಶಿಸುವುದಕ್ಕೆ…

ಅನ್ಯರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವವರಿಗೆ ಕಡ್ಡಾಯ ಕ್ವಾರಂಟೈನ್

ಬಳ್ಳಾರಿ: ಸಾರ್ವಜನಿಕ ಹಿತದೃಷ್ಟಿಯಿಂದ ಕರೋನಾ ವೈರಸ್ ನಿಯಂತ್ರಣಕ್ಕಾಗಿ ದೇಶದ ವಿವಿಧ ರಾಜ್ಯಗಳಿಂದ ಬಳ್ಳಾರಿ ಜಿಲ್ಲೆಗೆ ಬರುವ ವಲಸೆ ಕಾರ್ಮಿಕರಿಗೆ / ವ್ಯಕ್ತಿಗಳಿಗೆ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲು…

ಚೀನಾದಿಂದ 600 ಬಿಲಿಯನ್ ಡಾಲರ್ ಪರಿಹಾರ ಕೋರಿ ಸುಪ್ರೀಂಗೆ ಅರ್ಜಿ

ನವದೆಹಲಿ: ದೇಶದಲ್ಲಿ 200ಕ್ಕೂ ಹೆಚ್ಚು ಬಲಿ ತೆಗೆದುಕೊಂಡಿರುವ ಕೊರೋನಾ ವೈರಸ್ ಹರಡುವಿಕೆಗೆ ಕಾರಣವಾಗಿರುವ ಚೀನಾದಿಂದ 600 ಬಿಲಿಯನ್ ಅಮೆರಿಕನ್ ಡಾಲರ್ ಪರಿಹಾರ ಕೋರಿ ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಅರ್ಜಿ…

ಬಾಡಿಗೆ ಆಧಾರದಲ್ಲಿ ಬಸ್ ಸೌಲಭ್ಯ

ಬೆಂಗಳೂರು: ಕೋವಿಡ್ -19 ಲಾಕ್ ಡೌನ್ ಹಿನ್ನೆಲೆಯಲ್ಲಿ ಕಾರ್ಮಿಕರು, ಯಾತ್ರಾರ್ಥಿಗಳು, ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ಇತರ ವ್ಯಕ್ತಿಗಳು ಕರ್ನಾಟಕದಿಂದ ಇತರೆ ರಾಜ್ಯಗಳಿಗೆ ಪ್ರಯಾಣಿಸಲು ಪಾವತಿ ಆಧಾರದ ಮೇಲೆ…

ಐಪಿಎಲ್‍ನ ಸಾರ್ವಕಾಲಿಕ ಅತ್ಯುತ್ತಮ ತಂಡ ಪ್ರಕಟಿಸಿದ ವಾರ್ನರ್

ನವದೆಹಲಿ: ಸನ್‍ರೈಸರ್ಸ್ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ ಸಾರ್ವಕಾಲಿಕ ಶ್ರೇಷ್ಠ ಇಂಡಿಯನ್ ಪ್ರೀಮಿಯರ್ ಲೀಗ್ ತಂಡವನ್ನು ಪ್ರಕಟಿಸಿದ್ದು, ಐಪಿಎಲ್‍ನಲ್ಲಿ ಧೂಳೆಬ್ಬಿಸಿದ್ದ ದಿಗ್ಗಜರಾದ ಶೇನ್ ವಾಟ್ಸನ್, ಕೀರಣ್…

ಈ ವರ್ಷ ಐಪಿಎಲ್ ಟೂರ್ನಿ ನಡೆಯುವುದು

ನವದೆಹಲಿ: ವಿಶ್ವದ ಐಶಾರಾಮಿ ಟಿ20 ಕ್ರಿಕೆಟ್ ಟೂರ್ನಿ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಈ ವರ್ಷ ನಡೆಯುವುದು ಅನುಮಾನ ಎಂದು ಟೀಮ್ ಇಂಡಿಯಾದ ಅನುಭವಿ ವೇಗದ ಬೌಲರ್…

ಮೆಂಟಲ್ ಕಂಡೀಷನಿಂಗ್ ಕೋಚ್ ತಂಡದಲ್ಲಿ ಸದಾ ಇರಬೇಕು: ಧೋನಿ

ನವದೆಹಲಿ: ಇತ್ತೀಚಿಗೆ ಬಹುತೇಕ ಆಟಗಾರರು ಮಾನಸಿಕ ಸ್ವಾಸ್ಥ್ಯದ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಒಪ್ಪಿಕೊಳ್ಳಲು ಸಿದ್ಧರಿರುವುದಿಲ್ಲ. ಹೀಗಾಗಿ ತಂಡದಲ್ಲಿ ಸದಾ ಮೆಂಟಲ್ ಕಂಡೀಷನಿಂಗ್ ಕೋಚ್ (ಮಾನಸಿಕ ಆರೋಗ್ಯ ಸುಧಾರಣೆ…

ಮೇ ಅಂತ್ಯದಲ್ಲಿ ಪೂರ್ವಾಭ್ಯಾಸಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಜ್ಜು

ಮೆಲ್ಬೋರ್ನ್: ಕೊರೊನಾ ವೈರಸ್ ಪಿಡುಗಿನ ನಡುವೆಯೂ ಆಟಗಾರರ ಸುರಕ್ಷತೆಗಾಗಿ ರೂಪಿಸಲಾಗಿರುವ ನೂತನ ತರಬೇತಿ ಶಿಷ್ಟಾಚಾರ ನಿಯಮಾವಳಿಗಳ ಅಡಿಯಲ್ಲಿ ಮೇ ಅಂತ್ಯದಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಪೂರ್ವಾಭ್ಯಾಸವನ್ನು ಆರಂಭಿಸಲು…

ನಿತ್ಯ ಕೊರೊನಾ ಪರೀಕ್ಷೆಗೆ ಒಳಗಾಗಲಿರುವ ಟ್ರಂಪ್

ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ಸಿಬ್ಬಂದಿಯೊಬ್ಬರು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿರುವ ಹಿನ್ನಲೆಯಲ್ಲಿ ಶ್ವೇತಭವನ ಜಾಗೃತಗೊಂಡಿದೆ. ಕೂಡಲೇ ಅಧ್ಯಕ್ಷ ಟ್ರಂಪ್ , ಉಪಾಧ್ಯಕ್ಷ ಮೈಕ್…

ಜುಲೈ ೧೦ ರಿಂದ ಸಿಬಿಎಸ್‌ಇ ೧೦, ೧೨ನೇ ತರಗತಿ ಪರೀಕ್ಷೆ

ನವದೆಹಲಿ: ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ ಸಿಬಿಎಸ್ ಇ ೧೦ ಹಾಗೂ ೧೨ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಜುಲೈ ೧ರಿಂದ ೧೫ರವರೆಗೆ ನಡೆಸಲಿದೆ ಎಂದು ಕೇಂದ್ರ ಮಾನವ…