ಶಿಕ್ಷಣ ಇಲಾಖೆಗಾಗಿ ಪ್ರತ್ಯೇಕ ದೂರದರ್ಶನ ವಾಹಿನಿ ಆರಂಭಿಸಲು ಕ್ರಮ

ಬೆಂಗಳೂರು: ಕೋವಿಡ್ -19 ಸಂಕಷ್ಟದ ಸಮಯದಲ್ಲಿ ವಿದ್ಯಾರ್ಥಿಗಳಿಗೆ ನೆರವಾಗುವ ದೃಷ್ಟಿಯಿಂದ ಶಿಕ್ಷಣ ಇಲಾಖೆಗಾಗಿಯೇ ಪ್ರತ್ಯೇಕ ದೂರದರ್ಶನ ವಾಹಿನಿಯೊಂದನ್ನು ಆರಂಭಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಗೆ…

ಬೆಂಗಳೂರು – ದೆಹಲಿ ನಡುವೆ ರೈಲು ಸಂಚಾರ

ನವದೆಹಲಿ: ಲಾಕ್‌ಡೌನ್‌ನಿಂದಾಗಿ ಸ್ಥಗಿತಗೊಂಡಿದ್ದ ರೈಲು ಸೇವೆ ಪುನರಾರಂಭವಾಗುತ್ತಿದ್ದು, ಮಂಗಳವಾರದಿಂದ ಬೆಂಗಳೂರು ನವದೆಹಲಿ ನಡುವೆ ರೈಲುಗಳು ಸಂಚರಿಸಲಿವೆ. ಪ್ರತಿದಿನ ರಾತ್ರಿ 8.30ಕ್ಕೆ ಬೆಂಗಳೂರಿನಿಂದ ಹೊರಡುವ ರೈಲು ೨ ದಿನಗಳ…

ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಅವರು ಜಿಲ್ಲೆಗೆ ಆಗಮನ

ಬಳ್ಳಾರಿ: ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ ಅವರು ಮೇ 11 ಮತ್ತು 12 ರಂದು ಎರಡು ದಿನಗಳ ಕಾಲ ಬಳ್ಳಾರಿ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ ಎಂದು ಸಚಿವರ ವಿಶೇಷ…

ಭಾರತದಲ್ಲಿ ಒಂದೇ ದಿನ 4213 ಕೊರೊನಾ ಪ್ರಕರಣ

ನವದೆಹಲಿ: ಭಾರತದಲ್ಲಿ ಒಂದೇ ದಿನ 4213 ಹೊಸ ಕೊರೊನಾ ವೈರಾಣು ಸೋಂಕು ಪ್ರಕರಣಗಳು ವರದಿಯಾಗಿದ್ದು ಒಟ್ಟು 67,152 ಜನರಲ್ಲಿ ಸೋಂಕು ದೃಢಪಟ್ಟಿದೆ. ಸೋಮವಾರ ಬೆಳಗಿನ ವರದಿ ಅನ್ವಯ…

ಡಾ ಮನಮೋಹನ್‍ ಸಿಂಗ್ ಆರೋಗ್ಯ ಸ್ಥಿರ

ನವದೆಹಲಿ: ಏಮ್ಸ್ ನಲ್ಲಿ ದಾಖಲಾಗಿರುವ ಮಾಜಿ ಪ್ರಧಾನಿ ಡಾ ಮನಮೋಹನ್‍ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯ ಹೃದಯ ಕೇಂದ್ರದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಅನಾರೋಗ್ಯದಿಂದ…

ಪತ್ರಕರ್ತ ಹನುಮಂತು ಕುಟುಂಬಕ್ಕೆ 5 ಲಕ್ಷ ರೂ., ಪತ್ನಿಗೆ ಕೆಎಂಎಫ್‌ನಲ್ಲಿ ಉದ್ಯೋಗ

ರಾಮನಗರ: ಅಪಘಾತದಲ್ಲಿ ಮೃತಪಟ್ಟ ಪಬ್ಲಿಕ್ ಟಿವಿ ವಾಹಿನಿಯ ರಾಮನಗರ ಜಿಲ್ಲಾ ವರದಿಗಾರ ಹನುಮಂತು ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಚೆಕ್‌ ವಿತರಿಸಿದ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ,…

ಪೋಖ್ರಾನ್ ಪರಮಾಣು ಪರೀಕ್ಷೆಗೆ 22 ವರ್ಷ

ಪಣಜಿ: ಬಲವಾದ ಭಾರತವನ್ನು ನಿರ್ಮಿಸುವಲ್ಲಿ ವಿಜ್ಞಾನಿಗಳು ಮತ್ತು ಸಂಶೋಧನಕಾರರ ಪಾತ್ರ ಮಹತ್ವದ್ದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದು, ಪೋಖ್ರಾನ್ ಪರಮಾಣು ಪರೀಕ್ಷೆ ನಡೆಸಿದ ದಿನವನ್ನು…