ಡ್ಯಾನ್ಸ್ ದಿವಾನೆ -3 ತೀರ್ಪುಗಾರರಾಗಿ ಮಾಧುರಿ ದೀಕ್ಷಿತ್

ಮುಂಬೈ: ಬಾಲಿವುಡ್ ನಟಿ ಮತ್ತು ನೃತ್ಯ ಪಟು ಮಾಧುರಿ ದೀಕ್ಷಿತ್ ಅವರು ಡ್ಯಾನ್ಸ್ ದಿವಾನೆ -3 ರಲ್ಲಿ ತೀರ್ಪುಗಾರರಾಗಿ ಕಾಣಿಸಿಕೊಳ್ಳಲಿದ್ದಾರೆ. `ಕಲರ್ಸ್’ ಟಿವಿಯ ಖ್ಯಾತ ರಿಯಾಲಿಟಿ ಶೋ…

ಕೊರೊನಾ ವಾರಿಯರ್ಸ್ ಗೆ ಭಿನ್ನವಾಗಿ ವಂದಿಸಿದ ಬಾಬಿ ಡಿಯೋಲ್

ನವದೆಹಲಿ: ಬಾಲಿವುಡ್ ನಟ ಬಾಬಿ ಡಿಯೋಲ್ ವೈದ್ಯರು, ಪೊಲೀಸರು ಸೇರಿದಂತೆ ಎಲ್ಲಾ ಕೊರೊನಾ ವಾರಿಯರ್ಸ್‍ಗೆ ಅಭಿನಂದನೆ ಸಲ್ಲಿಸಿದ್ದಾರೆ. ಕೊರೊನಾದಿಂದಾಗಿ ದೇಶಾದ್ಯಂತ ಲಾಕ್‍ಡೌನ್ ಜಾರಿಯಲ್ಲಿದೆ. ಬಾಬಿ ಡಿಯೋಲ್ ‘ಚಾಂದ್…

ಸ್ಟಾರ್ ಸುವರ್ಣ ವಾಹಿನಿಯಲ್ಲಿ ಮತ್ತೆ “ಗುರುರಾಘವೇಂದ್ರ ವೈಭವ

ಬೆಂಗಳೂರು: ಮಂತ್ರಾಲಯದ ಗುರು ರಾಘವೇಂದ್ರರ ಮಹಿಮೆ, ಜನ್ಮ ವೃತ್ತಾಂತ ಸಾರುವ ಗುರು ರಾಘವೇಂದ್ರ ವೈಭವ ಧಾರಾವಾಹಿ ನೆನಪಿದೆಯೇಲ್ಲವೇ? ಎಂ.ಎಸ್.ರಾಮಯ್ಯ ಮೀಡಿಯಾ ಎಂಡ್ ಎಂಟರ್ ಟೈನರ್ ಲಾಂಛನದಲ್ಲಿ ಅನಿತಾ…

ಕಾಶಿನಾಥ್ ರನ್ನು ನೆನಪಿಸಿಕೊಂಡ ಉಪೇಂದ್ರ, ತರುಣ್

ಬೆಂಗಳೂರು: ಸ್ಯಾಂಡಲ್‍ವುಡ್‍ನ ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅವರ ಶುಕ್ರವಾರ 69ನೇ ವರ್ಷದ ಹುಟ್ಟುಹಬ್ಬ.ಇದರ ನಿಮಿತ್ಯ ಅವರ ಶಿಷ್ಯರಾದ ನಟ ಉಪೇಂದ್ರ ಹಾಗೂ ನಿರ್ದೇಶಕ ತರುಣ್? ಸುಧೀರ್?,…

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 70 ಸಾವಿರ

ನವದೆಹಲಿ:ಕೊರೊನಾ ವೈರಸ್ (ಕೋವಿಡ್ -19) ಸೋಂಕು ದೇಶದಲ್ಲಿ ವೇಗವಾಗಿ ಹರಡುತ್ತಿದ್ದು, ಪೀಡಿತರ ಸಂಖ್ಯೆ 70 ಸಾವಿರ ಗಡಿ ದಾಟಿದೆ.ಕಳೆದ 24 ಗಂಟೆಗಳಲ್ಲಿ, ಸೋಂಕಿತರ ಸಂಖ್ಯೆ 70 ಸಾವಿರ…

ಗಡಿಭಾಗದ ಮದ್ಯದ ಅಂಗಡಿಗಳು ಬಂದ್‌ಗೆ ಸೂಚನೆ

ಬಳ್ಳಾರಿ: ಆಂಧ್ರಪ್ರದೇಶದ ಗಡಿಭಾಗಕ್ಕೆ ಹೊಂದಿಕೊAಡಿರುವ ಜಿಲ್ಲೆಯ ಹಳ್ಳಿಗಳಲ್ಲಿರುವ ಮದ್ಯದ ಅಂಗಡಿಗಳಿಗೆ ತೀವ್ರ ಕಟ್ಟೆಚ್ಚರ ವಹಿಸಿದಾಗಿಯೂ ಆಂಧ್ರಪ್ರದೇಶದಿAದ ಜನರು ನುಸುಳಿಕೊಂಡು ಬಂದು ಮದ್ಯ ತೆಗೆದುಕೊಂಡು ಹೋಗುವುದು ಕಂಡುಬರುತ್ತಿದೆ. ಇದಕ್ಕೆ…

ರಾತ್ರಿ 8 : ಮೋದಿ ಭಾಷಣ

ನವದೆಹಲಿ: ದೇಶದಲ್ಲಿ ಮಾರಕ ಕೊರೊನಾಸೋಂಕು ಆತಂಕ ಸೃಷ್ಟಿಸಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ.ಹೀಗಾಗಿ ಮೇ.17 ರ ಬಳಿಕ ಲಾಕ್ ಡೌನ್ ವಿಸ್ತರಿಸಬೇಕೇ ಅಥವಾ ಆರ್ಥಿಕತೆ…

ಭಾರತದಲ್ಲಿ 70 ಸಾವಿರ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ಕೊರೊನಾ ವೈರಸ್ (ಕೋವಿಡ್ -19) ಸೋಂಕು ದೇಶದಲ್ಲಿ ವೇಗವಾಗಿ ಹರಡುತ್ತಿದ್ದು, ಪೀಡಿತರ ಸಂಖ್ಯೆ 70 ಸಾವಿರ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ, ಸೋಂಕಿತರ ಸಂಖ್ಯೆ…

ಶ್ರಮಿಕ‌ ರೈಲಿನ ಮೂಲಕ‌ ಮುಂಬೈನಿಂದ‌ ವಲಸಿಗರು ಕಲಬುರಗಿಗೆ ಆಗಮನ

ಕಲಬುರಗಿ: ಕೊರೊನಾ ಹಾಟ್ ಸ್ಪಾಟ್ ಆಗಿರುವ ಸೂರ್ಯ ನಗರಿ ಕಲಬುರಗಿಗೆ ಈಗ ಮತ್ತೊಂದು ತಲೆನೋವು ಆರಂಭವಾಗಿದೆ.ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಸಿಲುಕಿದ್ದ ವಲಸಿಗ ಕಾರ್ಮಿಕರು ವಿಶೇಷ ಶ್ರಮಿಕ…

ಅಂತಾರಾಷ್ಟ್ರೀಯ ದಾದಿಯರ ದಿನದ ಶುಭ ಕೋರಿದ ಬಿಎಸ್ ವೈ

ಬೆಂಗಳೂರು: ಫ್ಲಾರೆನ್ಸ್ ನೈಟಿಂಗೇಲ್ ಜನ್ಮದಿನದ ಪ್ರಯುಕ್ತ ಆಚರಿಸಲಾಗುವ ಅಂತಾರಾಷ್ಟ್ರೀಯ ದಾದಿಯರ ದಿನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ದಾದಿಯರಿಗೆ ಶುಭ ಕೋರಿದ್ದಾರೆ.…