ಪ್ಯಾಸೆಂಜರ್ ರೈಲು ಪ್ರಾರಂಭಿಸಲು ಒತ್ತಾಯಿಸಿ ಪ್ರತಿಭಟನೆ

ರಾಯಚೂರು: ಲೋಕಲ್ ರೈಲು ಸಂಚಾರ ಪ್ರಾರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ( ಶಿವರಾಮೇಗೌಡ) ಬಣ ಇಂದು ರೈಲು ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿ ಒತ್ತಾಯಿಸಿತು.ಕೊರೋನಾ ಹಿನ್ನಲೆಯಲ್ಲಿ ಕೆಲವೇ…

ವಿಜಯನಗರ ವೈಭವ ಸಾರುವ ಹಂಪಿ ಉತ್ಸವ ನಾಳೆ

ಬಳ್ಳಾರಿ:ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ವಿಜಯನಗರ ವೈಭವ ಸಾರುವ ಹಂಪಿ ಉತ್ಸವ-2020-21 ಇದೇ ನ.13 ರಂದು ಜರುಗಲಿದೆ.ಕೋವಿಡ್ ಮಾರ್ಗಸೂಚಿ ಅನುಸಾರವೇ ಆಚರಣೆ ಮಾಡಲಾಗುತ್ತಿದೆ.…

ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಪುಟಿದೇಳುವ ವಿಶ್ವಾಸದಲ್ಲಿ ಡೆಲ್ಲಿ

ದುಬೈ: ಐಪಿಎಲ್‍ನ ಮೊದಲ ಕ್ವಾಲಿಫೈಯರ್‍ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 57 ರನ್‍ಗಳಿಂದ ಸೋತ ನಂತರ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್, “ನಾವು ಮುಂದಿನ ಪಂದ್ಯದಲ್ಲಿ ಭರ್ಜರಿಯಾಗಿ…

ದ್ವಿತಿಯಾರ್ಧದಲ್ಲಿ ಆರ್‍ಸಿಬಿ ಬ್ಯಾಟಿಂಗ್ ವೈಫಲ್ಯತೆ ಅನುಭವಿಸಿತು

ಅಬುಧಾಬಿ: ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತಿಯಾರ್ಧದಲ್ಲಿ ತಂಡದ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಖ್ಯ ಕೋಚ್ ಸೈಮನ್…

ಸೋಲಿನ ಬಳಿಕ ಭಾವನಾತ್ಮಕ ಸಂದೇಶ ಬರೆದ ವಿರಾಟ್ ಕೊಹ್ಲಿ

ಅಬುಧಾಬಿ:ಶುಕ್ರವಾರ ಎಲಿಮಿನೇಟರ್ ಪಂದ್ಯದಲ್ಲಿ ಸನ್‍ರೈಸರ್ಸ್ ಹೈದರಾಬಾದ್ ವಿರುದ್ಧ ಆರು ವಿಕೆಟ್‍ಗಳ ಸೋಲು ಅನುಭವಿಸಿ 2020ರ ಐಪಿಎಲ್ ಟೂರ್ನಿಯಿಂದ ನಿರ್ಗಮಿಸಿದ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್…

ಕೇನ್ ವಿಲಿಯಮ್ಸನ್ ಬ್ಯಾಟಿಂಗ್ ಶ್ಲಾಘಿಸಿದ ಡೇವಿಡ್ ವಾರ್ನರ್

ಅಬುಧಾಬಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದ ಗೆಲುವಿನ ಮಹತ್ತರ ಪಾತ್ರವಹಿಸಿದ ಕೇನ್ ವಿಲಿಯಮ್ಸನ್ ಅವರ ಬ್ಯಾಟಿಂಗ್ ಪ್ರದರ್ಶನವನ್ನು ಸನ್‍ರೈಸರ್ಸ್ ಹೈದರಾಬಾದ್ ನಾಯಕ ಡೇವಿಡ್ ವಾರ್ನರ್ ಗುಣಗಾನ…

ದೇಶದಲ್ಲಿ ಕೋವಿಡ್-ಸಕ್ರಿಯ ಪ್ರಕರಣಗಳು 5 ಲಕ್ಷಕ್ಕೂ ಕಡಿಮೆ

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 47,905 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗುವುದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 86,83,917 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ…

ನಾಗರೀಕರಿಗೆ ಬಂದೂಕು ತರಬೇತಿ

ಬಳ್ಳಾರಿ: ಬಳ್ಳಾರಿ ಜಿಲ್ಲಾ ಪೊಲೀಸ್ ವತಿಯಿಂದ ನಾಗರೀಕರಿಗಾಗಿ, ನಾಗರೀಕ ಬಂದೂಕು ತರಬೇತಿಯನ್ನು ಹಮ್ಮಿಕೊಂಡಿದ್ದು, ಇದಕ್ಕಾಗಿ ನಾಗರೀಕರು ಅರ್ಜಿಗಳನ್ನು ತಮ್ಮ ಸಮೀಪದ ಪೊಲೀಸ್ ಠಾಣೆಯಲ್ಲಿ ನ.25 ರೊಳಗಾಗಿ ಅರ್ಜಿಯನ್ನು…

ಆರ್ಥಿಕ ಹಿಂಜರಿತ ಸ್ಥಿತಿಗೆ ಭಾರತ ..! ಆರ್ಥಿಕ ತಜ್ಞರ ಅಭಿಮತ

ಮುಂಬೈ: ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತ ಆರ್ಥಿಕ ಹಿಂಜರಿತ ಸ್ಥಿತಿಗೆ ಅಡಿ ಇರಿಸಲಿದೆ. ಕೋವಿಡ್ ಸಾಂಕ್ರಾಮಿಕದಿಂದಾಗಿ ಜಿಡಿಪಿ ಬೆಳವಣಿಗೆ ಸತತ ಎರಡನೇ ತ್ರೈಮಾಸಿಕದಲ್ಲಿ ಕ್ಷೀಣಿಸಿದೆ. ಅಂದರೆ…