ಮಹಾರಾಷ್ಟ್ರದ  ಮೈತ್ರಿ ಸರ್ಕಾರಕ್ಕೆ ಸವದಿ ಅಭಿನಂದನೆ

ಮಹಾರಾಷ್ಟ್ರದ ಮೈತ್ರಿ ಸರ್ಕಾರಕ್ಕೆ ಸವದಿ ಅಭಿನಂದನೆ


ಬೆಂಗಳೂರು :ಮಹಾರಾಷ್ಟ್ರದಲ್ಲಿ ಬಿ.ಜೆ.ಪಿ ಮತ್ತು ಎನ್‌ಸಿಪಿ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಬಂದಿರುವುದು ಸಂತೋಷದ ಸಂಗತಿ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದಾರೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೂ ನನ್ನ ಹಾರ್ದಿಕ ಅಭಿನಂದನೆಗಳು. ಈ ನೂತನ ಮೈತ್ರಿಕೂಟದ ಸರ್ಕಾರ ಜನರ ಆಶೋತ್ತರಗಳಿಗೆ ಸ್ಪಂದಿಸಿ ಅಭಿವೃದ್ಧಿಯ ಹೊಸ ಮನ್ವಂತರಕ್ಕೆ ನಾಂದಿಯಾಗಲಿ ಎಂದು ನಾನು ಹಾರೈಸುತ್ತೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

administrator

Related Articles

Leave a Reply

Your email address will not be published. Required fields are marked *

Copyright © 2019 Belagayithu | All Rights Reserved.