ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣೆ

Share on facebook
Share on twitter
Share on linkedin
Share on whatsapp
Share on email


ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ 76 ಪೌರ ಕಾರ್ಮಿಕರಿಗೆ ಕಾಯಂ ನೇಮಕಾತಿ ಆದೇಶಪತ್ರವನ್ನು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ವಿತರಿಸಿದರು.

ಈ ಸಂಧರ್ಭದಲ್ಲಿ ಮಹಾನಗರಪಾಲಿಕೆಯ ಆಯುಕ್ತೆ ತುಷಾರಮಣಿ, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕರ ರಮೇಶ್ ಸೇರಿದಂತೆ ಇನ್ನೀತರರು ಇದ್ದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter