7 ದಿನಕ್ಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ

Share on facebook
Share on twitter
Share on linkedin
Share on whatsapp
Share on email

ಬೆಂಗಳೂರು: ಕೋವಿಡ್‌ ಸೋಂಕಿತರನ್ನು 7 ದಿನಕ್ಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗುತ್ತಿದೆ ಎನ್ನುವ ಸುದ್ದಿ ಗಮನಕ್ಕೆ ಬಂದಿದೆ. ಇಂದು ಅಧಿಕಾರಿಗಳ ಸಭೆ ಕರೆದು ಚರ್ಚೆ ಮಾಡುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.


ಈ ಬಗ್ಗೆ ಟ್ವಿಟ್ ಮಾಡಿರುವ ಸಚಿವರು, ಆಸ್ಪತ್ರೆಯಿಂದ ಬಿಡುಗಡೆಗೊಳಿಸುವಾಗ ಕೈಗೆ ಸೀಲ್‌ ಹಾಕುತ್ತಿಲ್ಲ. ಹೋಂ ಐಸೋಲೇಷನ್‌ಗೆ ಹೋಗುವವರ ಕೈಗೆ ಸೀಲ್‌ ಹಾಕದೆ ಕಳುಹಿಸಲಾಗುತ್ತಿದೆ. ಕೋವಿಡ್‌ ಟೆಸ್ಟ್‌ ಮಾಡದೆ ಹೋಂ ಐಸೋಲೇಷನ್‌ ಮಾಡಲಾಗುತ್ತಿದೆ. ಹೋಂ ಐಸೋಲೇಷನ್‌ನಲ್ಲಿರುವವರಿಗೆ ಕೋವಿಡ್‌ ಟೆಸ್ಟ್‌ ಮಾಡುವುದಿಲ್ಲ ಎಂಬ ಮಾಹಿತಿ ಬಂದಿದೆ. ಈ ಎಲ್ಲಾ ವಿಷಯಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗುವುದು ಎಂದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter