ಕೆ-ಸೆಟ್ ಪರೀಕ್ಷೆಗಾಗಿ ಆನ್ ಲೈನ್ ಕೋಚಿಂಗ್

Share on facebook
Share on twitter
Share on linkedin
Share on whatsapp
Share on email

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆನ್‍ಲೈನ್ ಎಜುಕೇಷನ್ ರೀಸೋರ್ಸ್ ಸೆಂಟರ್ ಮತ್ತು ಸ್ಪರ್ಧಾತ್ಮಕ ಪರೀಕ್ಷಾ ಕೋಚಿಂಗ್ ಅಕಾಡೆಮಿಯಿಂದ ಜಂಟಿಯಾಗಿ ಕೆ-ಸೆಟ್ ಪರೀಕ್ಷಾರ್ಥಿಗಳಿಗಾಗಿ ಆನ್ ಲೈನ್ ಕೋಚಿಂಗ್ ವ್ಯವಸ್ಥೆ ಮಾಡಲಾಗಿದೆ.

ಕೋವಿಡ್-19 ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೆ-ಸೆಟ್-2020 ಪರೀಕ್ಷೆಗಾಗಿ ಸಿದ್ಧತೆ ಮಾಡುತ್ತಿರುವ ಅಭ್ಯರ್ಥಿಗಳಿಗಾಗಿ ವಿವಿಧ ತಜ್ಞರಿಂದ ಕೆ-ಸೆಟ್ ಪರೀಕ್ಷೆಗೆ ಆನ್‍ಲೈನ್ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಪ್ರಕಟಣೆ ತಿಳಿಸಿದೆ.
ಇಲ್ಲಿಯ ವರೆಗೆ ಹೆಸರು ನೋಂದಾಯಿಸಿಕೊಳ್ಳದವರು ಹೆಸರು ನೋಂದಾಯಿಸಿಕೊಳ್ಳಲು ಈ ಗೂಗಲ್ ಲಿಂಕ್ ಬಳಸಬಳಸಬಹುದಾಗಿದೆ.: https://forms.gle/CX6xfkFyEXppgHaN7 ಹೆಚ್ಚಿನ ವಿವರಗಳಿಗೆ ಈ ಮೇಲ್ ಮಾಡಬಹುದು: [email protected] ಎಂದು ಪ್ರಕಟಣೆ ತಿಳಿಸಿದೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter