ಬಕ್ರೀದ್ : ಮದ್ಯ ಸರಬರಾಜು, ಮಾರಾಟ ನಿಷೇಧ

Share on facebook
Share on twitter
Share on linkedin
Share on whatsapp
Share on email

ಬಳ್ಳಾರಿ,: ಬಕ್ರೀದ್ ಹಬ್ಬ ಆಚರಣೆಯು ಇದೇ ಆಗಸ್ಟ್ 01 ರಂದು ನಡೆಯಲಿದ್ದು, ಜಿಲ್ಲೆಯಾದ್ಯಂತ ಮದ್ಯ ಸರಬರಾಜು ಮತ್ತು ಮಾರಾಟವನ್ನು ಸಂಪೂರ್ಣವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾಗಿರುವ ಎಸ್.ಎಸ್.ನಕುಲ್ ಅವರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಅಬಕಾರಿ ಕಾಯ್ದೆ1965ರ ಕಲಂ 21 ರನ್ವಯ ಪ್ರದತ್ತವಾದ ಅಧಿಕಾರಿವನ್ನು ಚಲಾಯಿಸಿ ಬಕ್ರೀದ್ ಹಬ್ಬದ ಆಚರಣೆಯ ಕಾರ್ಯಕ್ರಮಗಳಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಆಗಸ್ಟ್ 01 ರ ಬೆಳಗ್ಗೆ 6 ರಿಂದ ರಾತ್ರಿ 8 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ಮಾಡುವ ಅಂಗಡಿಗಳು, ಬಾರ್ ಅಂಡ್ ರೆಸ್ಟೋರೆಂಟ್‌ಗಳಲ್ಲಿ ಮದ್ಯದಂಗಡಿ ನಿಷೇಧಿಸಿ ಆದೇಶಿಸಿದ್ದಾರೆ
–*

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter