administrator

ನನ್ನ ಹೆಸರಿನಲ್ಲಿ ಯಾರೂ ಅಭಿಮಾನಿಗಳ ಸಂಘ, ಟ್ರಸ್ಟ್ ಮಾಡಿಕೊಳ್ಳುವಂತಿಲ್ಲ

ಬೆಂಗಳೂರು: ತಮ್ಮ ಹೆಸರು ಬಳಸಿಕೊಂಡು ಯಾರೂ ಕೂಡ ಅಭಿಮಾನಿಗಳ ಸಂಘ, ಟ್ರಸ್ಟ್, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.ಈ ಬಗ್ಗೆ…

ಬ್ರಹ್ಮಗಿರಿ ಬೆಟ್ಟ ಕುಸಿತ : ಎರಡು ಕಾರು ಪತ್ತೆ

ಮಡಿಕೇರಿ: ಕೊಡಗು ಜಿಲ್ಲೆಯ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿದ ಪ್ರದೇಶದಲ್ಲಿ ಕಣ್ಮರೆಯಾದವರ ಪತ್ತೆಗಾಗಿ ಶೋಧ ಕಾರ್ಯಾಚರಣೆಯ ಮುಂದುವರಿದಿದ್ದು, ಸ್ಥಳದಲ್ಲಿ ಎರಡು ಕಾರುಗಳು ಮತ್ತು ನಾಯಿಗಳ ಶವ ಸಿಕ್ಕಿವೆ.ಆಗಸ್ಟ್…

ಬಿಬಿಎಂಪಿಯ 627 ರೂ. ಕೋಟಿ ನಷ್ಟಕ್ಕೆ ಮುಖ್ಯಮಂತ್ರಿಯೇ ನೇರ ಹೊಣೆ: ತನಿಖೆಗೆ ಆಗ್ರಹ

ಬೆಂಗಳೂರು: ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ನಿರ್ಣಯಿಸಿದಂತೆ ಬಿಬಿಎಂಪಿಗೆ ಆಗಿರುವ 627 ಕೋಟಿ ರೂ. ನಷ್ಟದ ಹೊಣೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಹೊರಬೇಕೆಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷ,…

ಸ್ವಾತಂತ್ರ್ಯ ಸಂಗ್ರಾಮದಲ್ಲಿ ತಿಲಕ್‍ ಕೊಡುಗೆ ಅಪಾರ

ನವದೆಹಲಿ: ಲೋಕಮಾನ್ಯ ಬಾಲ ಗಂಗಾಧರ ತಿಲಕ್ ಅವರ 100 ನೇ ಪುಣ್ಯತಿಥಿ ಅಂಗವಾಗಿ ಗೌರವ ನಮನ ಸಲ್ಲಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸ್ವಾತಂತ್ರ್ಯ ಚಳವಳಿಗೆ…

ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಅಧಿಕಾರ ಸ್ವೀಕಾರ

ಬೆಂಗಳೂರು: ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿರುವ ಕಮಲ್ ಪಂತ್ ಅವರು ಶನಿವಾರ ವಿದ್ಯುಕ್ತವಾಗಿ ಅಧಿಕಾರ ಸ್ವೀಕರಿಸಿದರು.ನಿರ್ಗಮಿತ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಬೆಳಗ್ಗೆ…

ಅಮೆರಿಕದಲ್ಲಿ 45 ಲಕ್ಷ ದಾಟಿದ ಕರೋನ ಸೋಂಕಿತರ ಸಂಖ್ಯೆ

ವಾಷಿಂಗ್ಟನ್: ಅಮೆರಿಕದಲ್ಲಿ ಶುಕ್ರವಾರ ಕರೋನ ಸೋಂಕು ಪ್ರಕರಣಗಳ ಸಂಖ್ಯೆ 45 ಲಕ್ಷ ದಾಟಿದೆ ಎಂದು ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಸಿಸ್ಟಮ್ಸ್ ಸೈನ್ಸ್ ಅಂಡ್ ಎಂಜಿನಿಯರಿಂಗ್…

ಭಾನುವಾರ ಕರ್ಫ್ಯೂ ಅಂತ್ಯ: ಮೃಗಾಲಯ ವೀಕ್ಷಣೆ ಪ್ರಾರಂಭ

ಬಳ್ಳಾರಿ/ಹೊಸಪೇಟೆ: ಕಮಲಾಪುರ ಬಳಿಯಿರುವ ಶ್ರೀ ಅಟಲ್ ಬಿಹಾರಿ ವಾಜಪೇಯಿ ಝೂಲಾಜಿಕಲ್  ಪಾರ್ಕ್ ಆಗಸ್ಟ್ 2ರ ನಂತರದ ಭಾನುವಾರದಂದು ಸಹ ಪ್ರವಾಸಿಗರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಉಪ ಅರಣ್ಯ…

ಬುಡಾ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್ ಸ್ಥಳಾಂತರ

ಬಳ್ಳಾರಿ: ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯು ಅಧ್ಯಕ್ಷ ದಮ್ಮೂರು ಶೇಖರ್ ನೇತೃತ್ವದಲ್ಲಿ ಬುಡಾ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.    ಜೂ.20ರಂದು ಜರುಗಿದ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ…

ಬಕ್ರೀದ್ : ಮದ್ಯ ಸರಬರಾಜು, ಮಾರಾಟ ನಿಷೇಧ

ಬಳ್ಳಾರಿ,: ಬಕ್ರೀದ್ ಹಬ್ಬ ಆಚರಣೆಯು ಇದೇ ಆಗಸ್ಟ್ 01 ರಂದು ನಡೆಯಲಿದ್ದು, ಜಿಲ್ಲೆಯಾದ್ಯಂತ ಮದ್ಯ ಸರಬರಾಜು ಮತ್ತು ಮಾರಾಟವನ್ನು ಸಂಪೂರ್ಣವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾಗಿರುವ…

ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

ಸುಭಾಷ್ (ಚಿಂಚರಕಿ)ಹಟ್ಟಿ:ಸ್ಥಳೀಯ ಹಟ್ಟಿ ಚಿನ್ನದ ಗಣಿಯ ಆರಕ್ಷಕ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ಏರ್ಪಡಿಸಲಾಯಿತು. ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪಿ ಎಸ್ ಐ…