ಕೆಎಸ್‌ಆರ್‌ಟಿಸಿ ಮಾಸಿಕ ಬಸ್ ಪಾಸ್‌ ಅವಧಿ ವಿಸ್ತರಣೆ

ಬೆಂಗಳೂರು: ಭಾನುವಾರದ ಲಾಕ್ ಡೌನ್ ರದ್ದಾಗಿರುವ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಗಳ ಬಸ್ ಸಂಚಾರ ಎಂದಿನಂತೆ ಇರಲಿದೆ.ವಲಸೆ ಕಾರ್ಮಿಕರನ್ನು ತಮ್ಮ ಸ್ವಸ್ಥಾನಗಳಿಗೆ ತಲುಪಿಸುವ ಉದ್ದೇಶದಿಂದ ಶ್ರಮಿಕ್ ರೈಲು ಹೊರತುಪಡಿಸಿ…

ಸಾರ್ವಜನಿಕರ ದೂರುಗಳಿಗೆ ಸ್ಪಂದಿಸದಿದ್ದಲ್ಲಿ ಕಠಿಣ ಕ್ರಮ

ಬೆಂಗಳೂರು: ನಗರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಬಿ.ಬಿ.ಎಂ.ಪಿ ನಿಯಂತ್ರಣಾ ಕೊಠಡಿ/ಸಹಾಯವಾಣಿಗಳಿಗೆ ಸಾರ್ವಜನಿಕರಿಂದ ಬರುವ ಕರೆಗಳನ್ನು ಸ್ವೀಕರಿಸಿ ತಕ್ಷಣ ಸ್ಪಂದಿಸಬೇಕು. ಕರೆ ಸ್ವೀಕರಿಸದೇ ಇರುವ ಬಗ್ಗೆ ದೂರುಗಳು ಬಂದಲ್ಲಿ ಕಠಿಣ…

ತಳವಾರ, ಪರಿವಾರ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ

ಬೆಂಗಳೂರು: ತಳವಾರ, ಪರಿವಾರ ಹಾಗೂ ಕಾರವಾರ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯಲ್ಲಿರುವ ಸಿದ್ದಿ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರದ ಗೆಜೆಟ್ ಅಧಿಸೂಚನೆಯ ಅನುಸಾರ…

ಬಳ್ಳಾರಿ ರೈಲ್ವೆ ನಿಲ್ದಾಣದಿಂದ ಪಶ್ಚಿಮ ಬಂಗಾಳದತ್ತ 1318 ವಲಸಿಗರು

ಬಳ್ಳಾರಿ: ಬಳ್ಳಾರಿ ರೈಲ್ವೆ ನಿಲ್ದಾಣದಿಂದ 1318 ಜನ ಪಶ್ಚಿಮ ಬಂಗಾಳ ವಲಸಿಗರನ್ನು ಹೊತ್ತ ಶ್ರಮಿಕ ವಿಶೇಷ ರೈಲು ಪಶ್ಚಿಮಬಂಗಳಾದತ್ತ ಶನಿವಾರ ಮಧ್ಯಾಹ್ನ ತೆರಳಿತು. ಬಳ್ಳಾರಿ ರೈಲ್ವೆ ನಿಲ್ದಾಣದಿಂದ…

ವಂದೇ ಭಾರತ್ ಮಿಷನ್: 45 ಸಾವಿರ ಭಾರತೀಯರು ತವರಿಗೆ

ನವದೆಹಲಿ: ವಂದೇ ಭಾರತ್ ಮಿಷನ್ ಯೋಜನೆಯಡಿಯಲ್ಲಿ 45,ಸಾವಿರ ಕ್ಕೂ ಹೆಚ್ಚು ಭಾರತೀಯರನ್ನು ಮರಳಿ ತವರಿಗೆ ಕರೆತರಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.ಜೂನ್.13ರವರೆಗೆ ಒಂದು ಲಕ್ಷ ಜನರನ್ನು…

58 ಕಾರ್ಮಿಕರ ಜೀವ ಉಳಿಸಿದ ಸಾಮಾಜಿಕ ಜಾಲತಾಣ

ಚಿತ್ರದುರ್ಗ: ಕೊರೊನಾಗೆ ಬಲಿಯಾಗುತ್ತಿದ್ದ 58 ಕಾರ್ಮಿಕರ ಪ್ರಾಣವನ್ನು ಸಾಮಾಜಿಕ ಜಾಲತಾಣ ಬದುಕುಳಿಸಿದೆ.ಅನ್ನ, ನೀರಿಲ್ಲದೇ ತಮಿಳುನಾಡಿನ ಚೆನ್ನೈ ನಿಂದ ಉತ್ತರ ಪ್ರದೇಶದತ್ತ ಕಂಟೈನರ್ ನಲ್ಲಿ ಪ್ರಯಾಣಿಸುತ್ತಿದ್ದ 58 ಮಂದಿ…

ಡ್ರಗ್ಸ್ ಮಾರಾಟ : ನೈಜೀರಿಯಾ ಪ್ರಜೆಯ ಬಂಧನವನ್ನು ಎತ್ತಿಹಿಡಿದ ಹೈಕೋರ್ಟ್‌

ಬೆಂಗಳೂರು: ಡ್ರಗ್ಸ್ ಮಾರಾಟ ಜಾಲದಲ್ಲಿ ಭಾಗಿಯಾಗಿದ್ದ ನೈಜೀರಿಯಾ ದೇಶದ ಪ್ರಜೆಯ ಮೇಲೆ ಕರ್ನಾಟಕ ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹೊರಡಿಸಿದ್ದ ಬಂಧನದ…

ಭಾರತದಲ್ಲಿ ಒಂದೇ ದಿನ 7,466 ಕೊರೊನಾ ಸೋಂಕಿತರು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ (ಕೋವಿಡ್ 19) ಸೋಂಕಿತರ ಸಂಖ್ಯೆ ಕ್ರಮೇಣ ಹೆಚ್ಚಾಗುತ್ತಿದ್ದಂತೆ, ಕಳೆದ 24 ಗಂಟೆಗಳಲ್ಲಿ 7,466 ಹೊಸ ಸೋಂಕಿನ ಪ್ರಕರಣಗಳೊಂದಿಗೆ ಒಟ್ಟು ರೋಗಿಗಳ ಸಂಖ್ಯೆ…

ಮಾವಿನ ಹಣ್ಣಿನಲ್ಲಿ ಕೊರೋನಾ ಸೋಂಕು ಬರುವುದಿಲ್ಲ

ಬೆಂಗಳೂರು: ಮಾವಿನ ಹಣ್ಣಿನಿಂದ ಕೊರೊನಾ ಬರುವುದಿಲ್ಲ. ಮಾವಿನ ಹಣ್ಣು ತಿನ್ನುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದು ತೋಟಗಾರಿಕಾ ಸಚಿವ ನಾರಾಯಣಗೌಡ ತಿಳಿಸಿದ್ದಾರೆ. ನಿನ್ನೆ ಮಂಡ್ಯದಲ್ಲಿ ತಾವು…

ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣೆ

ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ 76 ಪೌರ ಕಾರ್ಮಿಕರಿಗೆ ಕಾಯಂ ನೇಮಕಾತಿ ಆದೇಶಪತ್ರವನ್ನು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ವಿತರಿಸಿದರು. ಈ ಸಂಧರ್ಭದಲ್ಲಿ…