ಮುಂದಕ್ಕೆ ಹೋದ ರಾಬರ್ಟ್ ದೋಸ್ತಾ ಕಣೋ ಸಾಂಗ್‍ಗೆ ಅಭಿಮಾನಿಗಳು ಫಿದಾ

ತರುಣ್ ಸುದೀರ್ ನಿರ್ದೇಶನದಲ್ಲಿ ದರ್ಶನ್ ‘ರಾಬರ್ಟ್’ ಗೆಟಪ್‍ನಲ್ಲಿ ಪ್ರೇಕ್ಷಕರ ಮುಂದೆ ಬರಲು ಕ್ಷಣಗಣನೆ ಆರಂಭವಾಗಿದೆ. ಚಿತ್ರದ ‘ಬಾ ಬಾ ಬಾ ನಾನ್ ರೆಡಿ …’ ಹಾಗೂ ‘ಜೈ…

ರಾಜ್ಯದಲ್ಲಿ 98 ಜನರಿಗೆ ಕೋವಿಡ್ -19 ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಶತಕದ ಗಡಿ ತಲುಪಿದೆ. ನಿನ್ನೆ ಒಂದೇ ದಿನದಲ್ಲಿ ಏಳು ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 98ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯ…

ಪ್ರಾರ್ಥನೆಯಲ್ಲಿ ಪಾಲ್ಗೊಂಡ ರಾಜ್ಯದ 13 ಜನರಿಗೆ ಸೋಂಕು ತಗುಲಿಲ್ಲ

ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜ್ಯದ 54 ಜನರು ಭಾಗವಹಿಸಿದ್ದರು. ಇವರಲ್ಲಿ 13 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಸೋಂಕು ತಗುಲಿಲ್ಲದಿರುವುದು ದೃಢಪಟ್ಟಿದೆ ಎಂದು…

ಸಾರ್ವಜನಿಕರ ಗಮನಕ್ಕೆ

ಬೆಳಗಾಯಿತು ವಾರ್ತೆ ಬಳ್ಳಾರಿ: ಜಿಲ್ಲೆಯ ಹೊಸಪೇಟೆಯಲ್ಲಿ ಸೋಮವಾರದಂದು 3 ಪಾಸಿಟಿವ್ ಕೊರೊನಾ ಪ್ರಕರಣಗಳು ಕಂಡು ಬಂದಿವೆ. ಈ ಸೊಂಕಿತರ ಪ್ರಯಾಣದ ವಿವರಗಳನ್ನು ಪರಿಶೀಲಿಸಿದಾಗ ಮಾ.16 ರಂದು ಶತಾಬ್ದಿ…

ಲಾಕ್‍ಡೌನ್ ಅವಧಿ ನಮ್ಮ ಪಾಲನೆ ಮೇಲೆ ಅವಲಂಬಿತವಾಗಿದೆ

ಬೆಂಗಳೂರು : ಕೊರೋನಾ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿಯವರು ಕರೆ ನೀಡಿರುವ ಲಾಕ್‍ಡೌನ್‍ನ ಅವಧಿ ನಾಗರಿಕರು ಅದನ್ನು ಎಷ್ಟು ಕಟ್ಟುನಿಟ್ಟಿನಿಂದ ಪಾಲನೆ ಮಾಡುತ್ತಾರೆ ಎಂಬುದರ…

ವಲಸಿಗರಿಗೆ ನೆರವು ಕೋರಿ ಪಿಐಎಲ್ ಸಲ್ಲಿಕೆ

ನವದೆಹಲಿ:ದೇಶಾದ್ಯಂತ ವಲಸಿಗ ಕಾರ್ಮಿಕರ ಪರದಾಟಕ್ಕೆ ಪರಿಹಾರ ಕಂಡುಹಿಡಿಯುವಂತೆ ಕೇಂದ್ರಕ್ಕೆ ನಿರ್ದೇಶನ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಳೆಗೆ ಮುಂದೂಡಿದೆ. ಪ್ರಕರಣ ಸಂಬಂಧ ಪ್ರಮಾಣ…

ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ

ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಮಾ.30ರಂದು ಮಧ್ಯಾಹ್ನದವರೆಗೆ 58777 ಜನರನ್ನು ತಪಾಸಣೆ ಮಾಡಲಾಗಿದೆ. ಸೋಮವಾರವೇ 14916 ಜನರನ್ನು ತಪಾಸಣೆ ಮಾಡಲಾಗಿದ್ದು, ಇದುವರೆಗೆ ಯಾವುದೇ ರೀತಿಯ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ…

ಎಲ್ಲ ರೀತಿಯ ಜ್ವರ ಪ್ರಕರಣಗಳನ್ನು ತಪಾಸಣೆ ಮಾಡಿ

ಬಳ್ಳಾರಿ: ಎಲ್ಲ ರೀತಿಯ ಜ್ವರದ ಪ್ರಕರಣಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಬೇಕು ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಡಾ.ಎನ್.ವಿ.ಪ್ರಸಾದ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೋವಿಡ್-19…

ದಿಯಾ ನಾಯಕನ ಹೊಸ ರಿಜಿಸ್ಟ್ರೇಶನ್

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಭಾರಿ ಸದ್ದು ಮಾಡಿದ ಚಿತ್ರ ‘ದಿಯಾ’. ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ಪೃಥ್ವಿ ಅಂಬರ್ ಅಭಿನಯಿಸುತ್ತಿರುವ ‘ಫಾರ್ ರಿಜಿಸ್ಟ್ರೇಶನ್’ ಚಿತ್ರ ಮೇ ತಿಂಗಳಿಂದ…

ಕೊರೊನಾ ಹಾವಳಿ ಮಧ್ಯ ಬರುತ್ತಿದೆ ಕರಾಬು ಸಾಂಗ್

ಕೋವಿಡ್ 19 ಎಫೆಕ್ಟ್‍ನಿಂದಾಗಿ ಸದ್ಯ ಕನ್ನಡ ಚಿತ್ರರಂಗ ಕೂಡಾ ಸ್ತಬ್ಧವಾಗಿದೆ. ಸಿನಿಮಾ ಕುರಿತಾದ ಯಾವುದೇ ಚಟುವಟಿಕೆಗಳು ನಡೆಯುತ್ತಿಲ್ಲ. ಈ ಸಂದರ್ಭದಲ್ಲಿ ಚಿತ್ರವೊಂದು ಸದ್ದು ಮಾಡಲು ಬರುತ್ತಿದೆ. ಹಾಗಂತ…