ಮಾತಿನ ಮನೆಯಲ್ಲಿ ‘ಬಡವ ರಾಸ್ಕಲ್’

ಡಾಲಿ ಧನಂಜಯ ನಾಯಕನಾಗಿ ನಟಿಸುತ್ತಿರುವ ‘ಬಡವ ರಾಸ್ಕಲ್’ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದ್ದು, ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಮಾತ್ರ ಬಾಕಿ ಇದೆ. ಸದ್ಯ ಚಿತ್ರಕ್ಕೆ ಬಾಲಾಜಿ ಡಿಜಿಟಲ್…

ಡಾಲಿ ಧನಂಜಯ್‍ರ ಡಾನ್ ಜಯರಾಜ್ ಪಾತ್ರದ ಚಿತ್ರದ ಶೀರ್ಷಿಕೆ ‘ಹೆಡ್ ಬುಷ್’

ಅಗ್ನಿ ಶ್ರೀಧರ್ ರವರ ದಾದಾಗಿರಿಯ ದಿನಗಳು ಕಾದಂಬರಿ ಆಧಾರಿತ ಸಿನಿಮಾ ಬರುತ್ತಿದೆ. ಚಿತ್ರಕ್ಕೆ ಡಾಲಿ ಧನಂಜಯ ನಾಯಕನಾಗಿ ಡಾನ್ ಜಯರಾಜನ ಪಾತ್ರ ನಿರ್ವಹಿಸುತ್ತಿದ್ದಾರೆ. ಚಿತ್ರದ ಶೀರ್ಷಿಕೆ ಮೊನ್ನೆಯಷ್ಟೇ…

ಪ್ರಚಂಡ ಪುಟಾಣಿಗಳ ಜೊತೆಯಾದರು ನಟ ಶಶಿಕುಮಾರ್!

ಡಿ ಅಂಡ್ ಡಿ ಫಿಲಂ ಪ್ರೊಡಕ್ಷನ್ಸ್ ಬ್ಯಾನರ್ ನ ಅಡಿಯಲ್ಲಿ ಶ್ರೀಮತಿ ಪದ್ಮಾವತಿಯವರು ನಿರ್ಮಿಸುತ್ತಿರುವ ಪ್ರಚಂಡ ಪುಟಾಣಿಗಳು ಚಿತ್ರದ ಚಿತ್ರೀಕರಣ ಮುಕ್ತಾಯಗೊ0ಡಿದೆ. ಕೋಲಾರದ ನರಸಾಪುರದ ಗುಡ್ಡಗಾಡು ಪ್ರದೇಶದಲ್ಲಿ…

ಮೆಡಿಸನ್ ರಿಸರರ್ಚ್ ಸುತ್ತಲಿನ ಡಿಸೆಂಬರ್ 24 ಮೊದಲ ಹಂತದ ಚಿತ್ರೀಕರಣ ಮುಕ್ತಾಯ

ನಾಗರಾಜ್ ಎಂಜಿ ಗೌಡ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿರುವ ಚಿತ್ರ ಡಿಸೆಂಬರ್ 24. ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಶೂಟಿಂಗ್ ಈಗಾಗಲೇ ಮುಕ್ತಾಯವಾಗಿದೆ.…

ಡಿಯರ್ ಸತ್ಯ ಟೀಸರ್ ಬಿಡುಗಡೆ ಮಾಡಿದ ಶಿವರಾಜ್‍ಕುಮಾರ್

ರ್ಪಲ್ ರಾಕ್ ಎಂಟರ್ ಟೈನರ್ಸ್ ಮತ್ತು ವಿಂಟರ್ ಬ್ರಿಡ್ಜ್ ಸ್ಟುಡಿಯೋಸ್ ಜಂಟಿಯಾಗಿ ನಿರ್ಮಿಸುತ್ತಿರುವ ‘ಡಿಯರ್ ಸತ್ಯ’ ಸಿನಿಮಾ ಈಗಾಗಲೇ ಶೇ. 90ರಷ್ಟು ಪೂರ್ಣಗೊಂಡಿದೆ. ಈ ಚಿತ್ರದ ಟೀಸರ್…

‘ಲವ್ ಮಾಕ್‍ಟೇಲ್’ನಲ್ಲಿ ಲವರ್‍ಬಾಯ್ ಆಗಿದ್ದ ಡಾಲಿರ್ಂಗ್ ಕೃಷ್ಣ ಈಗ ದೇವದಾಸ್

ಲವ್ ಮಾಕ್‍ಟೇಲ್’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದ ಎಲ್ಲರಿಗೂ ಅದರ ಸೀಕ್ವೆಲ್ ಬಗ್ಗೆ ಭಾರಿ ನಿರೀಕ್ಷೆ ಇದೆ. ಅಂಥವರಿಗೆಲ್ಲ ಡಾಲಿರ್ಂಗ್ ಕೃಷ್ಣ ಕಡೆಯಿಂದ ಸಿಹಿ ಸುದ್ದಿ ಸಿಕ್ಕಿದೆ. ‘ಲವ್…

ತ್ರಿವಿಕ್ರಮ ಟೀಸರ್‍ಗೆ ಒಳ್ಳೆ ರೆಸ್ಪಾನ್ಸ್

ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ರವಿಚಂದ್ರನ್ ಅಭಿನಯದ ತ್ರಿವಿಕ್ರಮ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಇದರಲ್ಲಿ ವಿಕ್ರಮ್ ಮಾಸ್ ಅವತಾರದಲ್ಲಿ ಮಿಂಚಿದ್ದು ಸಿನಿಮಾದ ಕುರಿತು ಸಾಕಷ್ಟು…

ಸ್ವತಂತ್ರ್ಯ ದಿನಾಚರಣೆಯಂದು ಬಕ್ರ್ಲಿ ಚಿತ್ರದ ಫಸ್ಟ್ ಲುಕ್ ಬಿಡುಗಡೆ

ಸಂತೋಷ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆನೇಕಲ್ ಬಾಲರಾಜ್ ಅವರು ನಿರ್ಮಿಸುತ್ತಿರುವ ಬಕ್ರ್ಲಿ ಚಿತ್ರದ ಫಸ್ಟ್ ಲುಕ್ ಹಾಗೂ ಟೈಟಲ್ ಸ್ವತಂತ್ರ ದಿನಾಚರಣೆಯ ಶುಭದಿನದಂದು ಬಿಡುಗಡೆಯಾಗಿದೆ. ಈ ಹಿಂದೆ…

ಬಕ್ರೀದ್ : ಮದ್ಯ ಸರಬರಾಜು, ಮಾರಾಟ ನಿಷೇಧ

ಬಳ್ಳಾರಿ,: ಬಕ್ರೀದ್ ಹಬ್ಬ ಆಚರಣೆಯು ಇದೇ ಆಗಸ್ಟ್ 01 ರಂದು ನಡೆಯಲಿದ್ದು, ಜಿಲ್ಲೆಯಾದ್ಯಂತ ಮದ್ಯ ಸರಬರಾಜು ಮತ್ತು ಮಾರಾಟವನ್ನು ಸಂಪೂರ್ಣವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾಗಿರುವ…

ಅದೆಲ್ಲ ಸುಳ್ಳು ವದಂತಿ… ನಾನು ಕ್ಷೇಮವಾಗಿದ್ದೇನೆ ; ಎಸ್ .ಜಾನಕಿ

ಹೈದರಾಬಾದ್ಸು: ಪ್ರಸಿದ್ದ ಹಿನ್ನಲೆ ಗಾಯಕಿ ಗಾಯಕಿ ಎಸ್ ಜಾನಕಿ ನಿಧನರಾಗಿದ್ದಾರೆ ಎಂಬ ಸುಳ್ಳು ವದಂತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಹಿನ್ನಲೆಯಲ್ಲಿ ಹಿರಿಯ ಗಾಯಕಿಯ ಅಭಿಮಾನಿಗಳು ಮತ್ತು ಆಪ್ತರು…