ರಾಜ್ಯದಲ್ಲಿ 98 ಜನರಿಗೆ ಕೋವಿಡ್ -19 ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಶತಕದ ಗಡಿ ತಲುಪಿದೆ. ನಿನ್ನೆ ಒಂದೇ ದಿನದಲ್ಲಿ ಏಳು ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 98ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯ…

ಪಾರ್ಥನೆಯಲ್ಲಿ ಪಾಲ್ಗೊಂಡ ರಾಜ್ಯದ 13 ಜನರಿಗೆ ಸೋಂಕು ತಗುಲಿಲ್ಲ

ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜ್ಯದ 54 ಜನರು ಭಾಗವಹಿಸಿದ್ದರು. ಇವರಲ್ಲಿ 13 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಸೋಂಕು ತಗುಲಿಲ್ಲದಿರುವುದು ದೃಢಪಟ್ಟಿದೆ ಎಂದು…

ಸಾರ್ವಜನಿಕರ ಗಮನಕ್ಕೆ

ಬೆಳಗಾಯಿತು ವಾರ್ತೆ ಬಳ್ಳಾರಿ: ಜಿಲ್ಲೆಯ ಹೊಸಪೇಟೆಯಲ್ಲಿ ಸೋಮವಾರದಂದು 3 ಪಾಸಿಟಿವ್ ಕೊರೊನಾ ಪ್ರಕರಣಗಳು ಕಂಡು ಬಂದಿವೆ. ಈ ಸೊಂಕಿತರ ಪ್ರಯಾಣದ ವಿವರಗಳನ್ನು ಪರಿಶೀಲಿಸಿದಾಗ ಮಾ.16 ರಂದು ಶತಾಬ್ದಿ…

ಬಳ್ಳಾರಿ ಜಿಲ್ಲೆಯಲ್ಲಿ ಸೋಂಕು ಹರಡಲು ಬಿಡಬಾರದು

ಬಳ್ಳಾರಿ: ನಮ್ಮ ಸರ್ಕಾರ ಈಗಾಗಲೇ ಸಾಕಷ್ಟು ಪೂರ್ವಭಾವಿ ಕ್ರಮಗಳನ್ನು ಕೈಗೊಂಡಿದ್ದರೂ ಸಹ ಬಳ್ಳಾರಿ ಜಿಲ್ಲೆಯ 3 ವ್ಯಕ್ತಿಗಳಲ್ಲಿ ಕರೋನಾ ಸೋಂಕು ದೃಢಪಟ್ಟಿ ರುವುದರಿಂದ ನಿನ್ನೆಯಿಂದ ಬಳ್ಳಾರಿ ಜಿಲ್ಲೆಯಾದ್ಯಂತ…

ಮಹಾರಾಷ್ಟ್ರ ಗಡಿಭಾಗ ನಿಪ್ಪಾಣಿಯಲ್ಲಿ ಹೈ ಅಲರ್ಟ್

ನಿಪ್ಪಾಣಿ: ಕೋವಿಡ್-೧೯ ತಡೆಗಟ್ಟುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಗಡಿ ನಗರ ನಿಪ್ಪಾಣಿಯಲ್ಲಿ ಸೂಕ್ತ ಬಂದೊಬಸ್ತ್ ಕೈಗೊಳ್ಳಲಾಗಿದೆ ಎಂದು ಸಿ.ಪಿ.ಐ ಸಂತೋಷ ಸತ್ಯನಾಯಿಕ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ…

ಹೊಸಪೇಟೆ: ಮೂವರಿಗೆ ಕೊರೊನಾ ಪಾಸಿಟಿವ್ ಕನ್ ಫರ್ಮ್

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಗರದ ಮೂವರಿಗೆ ಕೊರೊನಾ ವೈರಸ್ ಪಾಸಿಟಿವ್ ಕನ್ ಫರ್ಮ್ ಆಗಿದ್ದು, ಎರಡು ದಿನದ ಹಿಂದಷ್ಟೇ ಆ ಮೂವರ ರಕ್ತದ ಮಾದರಿಯನ್ನು…

ಲಾಕ್‌ಡೌನ್ ಆದೇಶ ಉಲ್ಲಂಘಿಸಿದ್ದಕ್ಕಾಗಿ ಬೆಂಗಳೂರು ಪೊಲೀಸರಿಂದ 2,000 ವಾಹನ ವಶ

ಬೆಂಗಳೂರು: ಕೊರೊನವೈರಸ್‍ ಹರಡುವಿಕೆ ತಡೆಯಲು ಹೇರಲಾಗಿರುವ ರಾಷ್ಟ್ರವ್ಯಾಪಿ ಲಾಕ್‌ಡೌನ್ ಅವಧಿಯಲ್ಲಿ ಹೊರಗಡೆ ಅನಾವಶ್ಯಕವಾಗಿ ತಿರುಗಾಡಿದ 2,000 ಕ್ಕೂ ಹೆಚ್ಚು ವಾಹನಗಳನ್ನು ನಗರ ಪೊಲೀಸರು ಸೋಮವಾರ ವಶಪಡಿಸಿಕೊಂಡಿದ್ದಾರೆ. ಅಧಿಕೃತ…

ಲಾಕ್‍ಡೌನ್ ಅವಧಿ ನಮ್ಮ ಪಾಲನೆ ಮೇಲೆ ಅವಲಂಬಿತವಾಗಿದೆ

ಬೆಂಗಳೂರು : ಕೊರೋನಾ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿಯವರು ಕರೆ ನೀಡಿರುವ ಲಾಕ್‍ಡೌನ್‍ನ ಅವಧಿ ನಾಗರಿಕರು ಅದನ್ನು ಎಷ್ಟು ಕಟ್ಟುನಿಟ್ಟಿನಿಂದ ಪಾಲನೆ ಮಾಡುತ್ತಾರೆ ಎಂಬುದರ…

ವಲಸಿಗರಿಗೆ ನೆರವು ಕೋರಿ ಪಿಐಎಲ್ ಸಲ್ಲಿಕೆ

ನವದೆಹಲಿ:ದೇಶಾದ್ಯಂತ ವಲಸಿಗ ಕಾರ್ಮಿಕರ ಪರದಾಟಕ್ಕೆ ಪರಿಹಾರ ಕಂಡುಹಿಡಿಯುವಂತೆ ಕೇಂದ್ರಕ್ಕೆ ನಿರ್ದೇಶನ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಳೆಗೆ ಮುಂದೂಡಿದೆ. ಪ್ರಕರಣ ಸಂಬಂಧ ಪ್ರಮಾಣ…

ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ

ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಮಾ.30ರಂದು ಮಧ್ಯಾಹ್ನದವರೆಗೆ 58777 ಜನರನ್ನು ತಪಾಸಣೆ ಮಾಡಲಾಗಿದೆ. ಸೋಮವಾರವೇ 14916 ಜನರನ್ನು ತಪಾಸಣೆ ಮಾಡಲಾಗಿದ್ದು, ಇದುವರೆಗೆ ಯಾವುದೇ ರೀತಿಯ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ…