20 ರಿಂದ ಬಸ್, ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರದ ಸಿಗ್ನಲ್ !

ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿರುವ ಆರ್ಥಿಕತೆಗೆ ಚೇತರಿಕೆ ತಂದುಕೊಡಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಬಸ್, ಆಟೋ, ರೈಲ್ವೆ ಸೇವೆಗಳ ಜೊತೆಗೆ ಜೂನ್ ಒಂದರಿಂದ…

ಸಣ್ಣ , ಮಧ್ಯಮ ಕೈಗಾರಿಕೆಗಳ ಪುನಶ್ಚೇತನಕ್ಕೆ 50 ಸಾವಿರ ಕೋಟಿ ರೂ ನೆರವು

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಪ್ರಧಾನಿ ಜತೆ ಮಾತುಕತೆ ನಡೆಸಿದ ಬೆನ್ನಲ್ಲೇ ದೇಶದ ಆರ್ಥಿಕ ಉತ್ತೇಜನ ನೀಡುವ ಸಲುವಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ಬಿಐ)…

ನಾಳೆಯಿಂದ ಮನೆಗಳಿಗೆ ಮಾವಿನ ಹಣ್ಣು ಪೂರೈಕೆ

ಬೆಂಗಳೂರು: ರೈತರು ಬೆಳೆದ ತಾಜಾ ಮಾವಿನ ಹಣ್ಣುಗಳನ್ನು ಮನೆ ಮನೆಗೆ ತಲುಪಿಸಲು ಅಂಚೆ ಇಲಾಖೆ ಕಾರ್ಯಪ್ರವೃತ್ತವಾಗಿದೆ. ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದ ಜಾರಿಮಾಡಿರುವ ಲಾಕ್ ಸೌನ್ ಸಂದರ್ಭದಲ್ಲಿ…

ಭಾರತದ ಮೊದಲ ಪ್ರಯಾಣಿಕ ರೈಲು ಸಂಚಾರದ 167 ನೇ ವರ್ಷ : ಮೊದಲ ಬಾರಿಗೆ ಸಂಚಾರ ಸ್ತಬ್ಧ

ಮುಂಬೈ : ಭಾರತದ ಪ್ರಥಮ ಪ್ರಯಾಣಿಕ ರೈಲು ಸೇವೆಯ ವರ್ಷಾಚರಣೆಗೆ ಕೊರೊನಾ ಕಾರ್ಮೋಡ ಕವಿದಿದೆ.ಪ್ರಯಾಣಿಕ ರೈಲು ಬಾಂಬೆ ಮತ್ತು ಥಾಣೆ ನಡುವೆ 1853 ರ ಏಪ್ರಿಲ್ 16…

ವಿಶ್ವ ಆರೋಗ್ಯ ಸಂಸ್ಥೆಗೆ ಹಣ ಸ್ಥಗಿತ

ವಾಷಿಂಗ್ಟನ್: ವಿಶ್ವ ಆರೋಗ್ಯ ಸಂಸ್ಥೆಗೆ ಅನುದಾನ ಸ್ಥಗಿತಗೊಳಿಸಲು ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಕೈಗೊಂಡಿರುವ ನಿರ್ಧಾರ ಸೂಕ್ರವಾಗಿಲ್ಲ ಎಂದು ಮೈಕ್ರೋಸಾಫ್ಟ್ ಸಿಇಓ ಬಿಲ್ ಗೇಟ್ಸ್ ಬುಧವಾರ ಅಭಿಪ್ರಾಯ…

39 ಲಕ್ಷ ಟಿಕೆಟ್ ರದ್ದುಪಡಿಸಿದ ರೈಲ್ವೆ ಇಲಾಖೆ

ನವದೆಹಲಿ: ದೇಶಾದ್ಯಂತ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮುಂದಿನ ತಿಂಗಳ 3 ರವರೆಗೆ ಲಾಕ್ ಡೌನ್ ಅವಧಿ ವಿಸ್ತರಿಸಿದ್ದು ಏಪ್ರಿಲ್ 15 ರಿಂದ ಮೇ. 3 ರವರೆಗೆ…

ನೋವೆಲ್ ಕರೋನಾ ವೈರಸ್ ಮುಂಜಾಗ್ರತಾ ಕ್ರಮಗಳು

ಇತ್ತೀಚಿಗೆ ಹರಡಿರುವ ನೋವೆಲ್ ಕರೋನಾ ವೈರಸ್(2019-ಎನ್.ಸಿ.ಓ.ವಿ) ಕಾಯಿಲೆ ಬಗ್ಗೆ ಸಾರ್ವಜನಿಕರು ಮುಂಜಾಗ್ರತ ಕ್ರಮಗಳನ್ನು ಪಾಲಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ನೋವೆಲ್…

ಬತ್ತ, ತೊಗರಿಗೆ ಬೆಂಬಲ ಬೆಲೆ ಸಹಿತ ಪ್ರೋತ್ಸಾಹ ಧನ ಘೋಷಣೆ

ಬೆಂಗಳೂರು,: ಬತ್ತ, ಶೇಂಗಾ, ತೊಗರಿ, ಬಿಳಿ ಜೋಳ, ರಾಗಿಗೆ ರಾಜ್ಯ ಸರ್ಕಾರ ಬೆಂಬಲ ಬೆಲೆ ಘೋಷಿಸಿದೆ. ಈ‌ ಸಂಬಂಧ ಸಂಪುಟ ಉಪಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು, ಕೂಡಲೇ…

ಈರುಳ್ಳಿ ಬೆಲೆ ಗಗನಕ್ಕೆ: ಗ್ರಾಹಕರು, ಬೆಳಗಾರರ ಕಣ್ಣಲ್ಲಿ ನೀರು…

ನವದೆಹಲಿ : ದೇಶದ ರಾಜಧಾನಿ ದೆಹಲಿ ಸೇರಿದಂತೆ ಅನೇಕ ನಗರಗಳಲ್ಲಿ ಮತ್ತೊಮ್ಮೆ ಈರುಳ್ಳಿ ಬೆಲೆ ಗಗನಕ್ಕೇರಿದ್ದು,ಪರಿಣಾಮ ಗ್ರಾಹಕರು ಜೊತೆಗೆ ಬೆಳಗಾರರ ಕಣ್ಣಲ್ಲಿ ನೀರು ತರಿಸುತ್ತಿದೆ ಬೆಳೆಹಾಳಾಯಿತಲ್ಲ ರೈತರು,…