ಪಟ್ಟಣದ ತುಂಬೆಲ್ಲ ಕ್ರಿಮಿನಾಶಕ ಸಿಂಪಡಣೆ

ಹರಪನಹಳ್ಳಿ: ಇಡೀ ಜಗತ್ತನ್ನೇ ತಲ್ಲಣಗೊಳಿಸುತ್ತಿರುವ ಮಾರಕ ಕೊರೋನಾ ವೈರಸ್‌ನ ಅಟ್ಟಹಾಸ ದಿನದಿಂದ ದಿನಕ್ಕೆ ದೇಶದಾದ್ಯಂತ ಹೆಚ್ಚಾಗುತ್ತಿದ್ದು ಸೋಂಕು ಹರಡದಂತೆ ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಕು ಆಡಳಿತ ಸಕಲ…

ಕೊರೊನಾ ಶಂಕೆ : ಜಿಲ್ಲಾಸ್ಪತ್ರೆಗೆ ದಾಖಲು

ಹರಪನಹಳ್ಳಿ: ಕೊರೊನಾ ವೈರಸ್ ಇರುವ ಶಂಕೆ ವ್ಯಕ್ತವಾದ ಹಿನ್ನೆಲೆ ಈಚೆಗೆ ದುಬೈನಿಂದ ಆಗಮಿಸಿದ್ದ ತಾಲೂಕಿನ ಕಂಚಿಕೇರಿ ಗ್ರಾಮದ ಯುವಕನನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ದುಬೈನ ಖಾಸಗಿ ಕಂಪನಿಯಲ್ಲಿ…

ಪವಾಡ ಗುಟ್ಟು ಬಯಲು ಕಾರ್ಯಕ್ರಮ

ಹರಪನಹಳ್ಳಿ: ವಿಜ್ಞಾನ ದಿನಾಚರಣೆ ಪ್ರಯುಕ್ತ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಿಂದ ದಾನಿಗಳಿಗೆ ಸನ್ಮಾನ ಮತ್ತು ಪವಾಡ ಗುಟ್ಟು ಬಯಲು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪವಾಡ…

ದಾನಗಳಲ್ಲಿ ಶ್ರೇಷ್ಠ ದಾನ ರಕ್ತದಾನ

ಹರಪನಹಳ್ಳಿ: ದಾನಗಳಲ್ಲೇ ಅತ್ಯಂತ ಶ್ರೇಷ್ಠವಾದ ದಾನ ರಕ್ತದಾನ. ವಿಜ್ಞಾನ ತಂತ್ರಜ್ಞಾನ ಎಷ್ಟೇ ಮುಂದುವರೆದರೂ ಕೃತಕವಾಗಿ ರಕ್ತವನ್ನು ತಯಾರಿಸಲಿಕ್ಕಾಗದು ಆದ್ದರಿಂದ ಪ್ರಪಂಚದಲ್ಲಿರುವ ರಕ್ತದ ಕೊರತೆಯನ್ನು ನೀಗಿಸಲು ಯುವಕರು ರಕ್ತದಾನಕ್ಕೆ…

ಆಡಳಿತಾತ್ಮಕ ದೃಷ್ಠಿಯಿಂದ ಬಳ್ಳಾರಿ ಜಿಲ್ಲೆ ವಿಭನೆ ಸೂಕ್ತ

ಹರಪನಹಳ್ಳಿ: ಬಳ್ಳಾರಿ ಜಿಲ್ಲೆ 11 ತಾಲೂಕುಗಳನ್ನು ಒಳಗೊಂಡ ಅತೀ ದೊಡ್ಡ ಜಿಲ್ಲೆಯಾಗಿದೆ.ಇದರಿಂದ ಆಡಳಿತಾತ್ಮಕವಾಗಿ ತೀವ್ರ ತೊಂದರೆ ಉಂಟಾಗುತ್ತಿದೆ. ಹೀಗಾಗಿ ಆಡಳಿತಾತ್ಮಕ ದೃಷ್ಟಿಯಿಂದ ಬಳ್ಳಾರಿ ಜಿಲ್ಲೆ ವಿಭಜನೆ ಮಾಡುವುದು…

ಅಖಂಡ ಬಳ್ಳಾರಿ ಜಿಲ್ಲೆ ತ್ರಿಭಜನೆಗೆ ಮಾಡಿ ಹರಪ್ಪನಹಳ್ಳಿ ಜಿಲ್ಲೆ ರಚನೆ ಮಾಡಿ : ಕರುಣಾಕರ ರೆಡ್ಡಿಯಿಂದ ಮುಖ್ಯಮಂತ್ರಿಗೆ ಮನವಿ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬಳ್ಳಾರಿ ಜಿಲ್ಲೆಯ ತಾಲೂಕು ಕೇಂದ್ರವನ್ನು ಹೊಸ ಜಿಲ್ಲೆಯಾಗಿ ಮಾಡಿ ಎಂದು ಮತ್ತೊಂದು ಪ್ರಸ್ತಾವನೆ ಸಲ್ಲಿಕೆಯಾಗಿದೆ. ಅಖಂಡ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕನ್ನು…

ನೋವೆಲ್ ಕರೋನಾ ವೈರಸ್ ಮುಂಜಾಗ್ರತಾ ಕ್ರಮಗಳು

ಇತ್ತೀಚಿಗೆ ಹರಡಿರುವ ನೋವೆಲ್ ಕರೋನಾ ವೈರಸ್(2019-ಎನ್.ಸಿ.ಓ.ವಿ) ಕಾಯಿಲೆ ಬಗ್ಗೆ ಸಾರ್ವಜನಿಕರು ಮುಂಜಾಗ್ರತ ಕ್ರಮಗಳನ್ನು ಪಾಲಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ನೋವೆಲ್…

ಪರ್ಮನೆಂಟ್ ಭಂಡಾರಕ್ಕೆ ಶತಮಾನದ ಸಂಭ್ರಮ.

ಹರಪನಹಳ್ಳಿ: ಬಡವ ಬಲ್ಲಿದನೆನ್ನದೆ ಎಲ್ಲಾ ವರ್ಗದ ಜನರಿಗೆ ಸಾಲ ಸೌಲಭ್ಯಗಳನ್ನು ನೀಡಿ ಅವರ ಬದುಕನ್ನು ಹಸನು ಮಾಡುವಲ್ಲಿ ವೆಂಕಟರಮಣಸ್ವಾಮಿ ಪರ್ಮನೆಂಟ್ ಭಂಡಾರ ನಿಧಿಯ ಪಾತ್ರ ಮಹತ್ವದ್ದಾಗಿದೆ ಎಂದು…

ಬತ್ತ, ತೊಗರಿಗೆ ಬೆಂಬಲ ಬೆಲೆ ಸಹಿತ ಪ್ರೋತ್ಸಾಹ ಧನ ಘೋಷಣೆ

ಬೆಂಗಳೂರು,: ಬತ್ತ, ಶೇಂಗಾ, ತೊಗರಿ, ಬಿಳಿ ಜೋಳ, ರಾಗಿಗೆ ರಾಜ್ಯ ಸರ್ಕಾರ ಬೆಂಬಲ ಬೆಲೆ ಘೋಷಿಸಿದೆ. ಈ‌ ಸಂಬಂಧ ಸಂಪುಟ ಉಪಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು, ಕೂಡಲೇ…

ಸರ್ವರಲ್ಲಿ ಭ್ರಾತೃತ್ವ ಮೂಡಿಸುವುದೆ ಪ್ರಜಾಪ್ರಭುತ್ವ

ಹರಪನಹಳ್ಳಿ: ಎಲ್ಲರನ್ನು ಭ್ರಾತೃತ್ವದಿಂದ ಕಾಣುವ, ಸಮಾನ ಗೌರವದಿಂದ ನಡೆಸಿಕೊಳ್ಳುವ ಶ್ರೇಷ್ಠ ಮಾನವೀಯ ಮೌಲ್ಯಗಳನ್ನು ನಮ್ಮ ದೇಶದ ಪ್ರಜಾಪ್ರಭುತ್ವ ಬಿಂಬಿಸುತ್ತದೆ ಎಂದು ಪುರಸಭೆ ಸದಸ್ಯ ಜಾಕೀರ್ ಹುಸೇನ್ ಸರ್ಕಾವಾಸ್…