ಬೃಹತ್ ನೀರಾವರಿ ಯೋಜನೆ ಕಾಮಗಾರಿಗೆ ಸಿಎಂ ಶಂಕುಸ್ಥಾಪನೆ ನ.26ರಂದು

ಬಳ್ಳಾರಿ:ಜಲಸಂಪನ್ಮೂಲ ಇಲಾಖೆ, ಕರ್ನಾಟಕ ನೀರಾವರಿ ನಿಗಮದ ನಿಯಮಿತದ ವತಿಯಿಂದ 243.35 ಕೋಟಿ ರೂ.ಗಳ ವೆಚ್ಚದಲ್ಲಿ ವಿಜಯನಗರ ಕ್ಷೇತ್ರ ವ್ಯಾಪ್ತಿಯ ಪಾಪಿನಾಯನಕನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಬೃಹತ್ ನೀರಾವರಿ…

ವಿಜಯನಗರ ವೈಭವ ಸಾರುವ ಹಂಪಿ ಉತ್ಸವ ನಾಳೆ

ಬಳ್ಳಾರಿ:ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ವಿಜಯನಗರ ವೈಭವ ಸಾರುವ ಹಂಪಿ ಉತ್ಸವ-2020-21 ಇದೇ ನ.13 ರಂದು ಜರುಗಲಿದೆ.ಕೋವಿಡ್ ಮಾರ್ಗಸೂಚಿ ಅನುಸಾರವೇ ಆಚರಣೆ ಮಾಡಲಾಗುತ್ತಿದೆ.…

ನಮೋಶಿಗೆ ಗೆಲವು ಖಚಿತ

ಹೊಸಪೇಟೆ :ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಯಲ್ಲಿ ಬಿಜೆಪಿ.ಅಭ್ಯರ್ಥಿ. ಶಶಿಲ್. ಜಿ ನಮೋಶಿ ಗೆಲುವು ಸಾದಿಸುವುದು ಖಂಡಿತ.ಲೋಕಸಭೆ ಚುನಾವಣೆ ವೇಳೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದ್ದು ಇನ್ನೂ ಬೇರೆಚುನಾವಣೆಯಲ್ಲಿ.ಆ.ಪಕ್ಷ.ಗೆಲ್ಲಲು ಸಾಧ್ಯವಿಲ್ಲ ಎಂದು…

ರಣಹದ್ದುಗಳ ಸಂರಕ್ಷಣೆಗೆ ರಾಮನಗರದಲ್ಲಿ ಫೀಡಿಂಗ್ ಕ್ಯಾಂಪ್ ನಿರ್ಮಾಣ

ಹೊಸಪೇಟೆ: ಪ್ರಸ್ತುತ ರಣಹದ್ದುಗಳ ಸಂತತಿ ಕ್ರಮೇಣ ಕ್ಷೀಣಿಸುತ್ತಿರುವ ಹಿನ್ನಲೆಯಲ್ಲಿ ರಣಹದ್ದುಗಳ ಸಂತತಿ ರಕ್ಷಣೆ ಸಲುವಾಗಿ ರಾಮನಗರದಲ್ಲಿ ರೂ.೨ ಕೋಟಿ ವೆಚ್ಚದಲ್ಲಿ ರಣಹದ್ದು ಫೀಡಿಂಗ್ ಕ್ಯಾಂಪ್ ನಿರ್ಮಿಸಲಾಗುತ್ತ್ತಿದೆ ಎಂದು…

ಮಲೆನಾಡಿನಲ್ಲಿ ಮಳೆ: ಪ್ರವಾಸಿಗರ ಸ್ವರ್ಗವಾದ ಟಿ.ಬಿ. ಡ್ಯಾಂ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ…

ಕಂಪ್ಯೂಟರ್ ತರಬೇತಿ ಪಡೆದವರಿಗೆ ಜಿಲ್ಲಾಡಳಿತದಿಂದ ಲ್ಯಾಪ್‍ಟ್ಯಾಪ್

ಬಳ್ಳಾರಿ: ಜಿಲ್ಲಾ ಖನಿಜ ನಿಧಿ ಅಡಿ ಕೈಗೆತ್ತಿಕೊಳ್ಳಲಾಗಿರುವ ಸಂಡೂರು ಸ್ವಯಂ ಶಕ್ತಿ ಯೋಜನೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ…

ಪಡಿತರ, ಪಿಂಚಣಿ, ಮಾಸಾಶನ ಫಲಾನುಭವಿಗಳಿಗೆ ತಲುಪವಲ್ಲಿ ವಿಳಂಬ ಬೇಡ

ಹೊಸಪೇಟೆ: ಬಡವರು, ಅಸಹಾಯಕರು, ವಿಧವೆಯರು ಸೇರಿದಂತೆ ಆರ್ಥಿಕವಾಗಿ ಹಿಂದುಳಿದವರಿಗೆ ಸರಕಾರ ವಿವಿಧ ರೀತಿಯ ಮಾಸಾಶನಗಳು,ಪಿಂಚಣಿ ಮತ್ತು ಪಡಿತರ ಕಲ್ಪಿಸುತ್ತಿದ್ದು, ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ಯಾವುದೇ ಕಾರಣಕ್ಕೂ…

ಭಾನುವಾರ ಕರ್ಫ್ಯೂ ಅಂತ್ಯ: ಮೃಗಾಲಯ ವೀಕ್ಷಣೆ ಪ್ರಾರಂಭ

ಬಳ್ಳಾರಿ/ಹೊಸಪೇಟೆ: ಕಮಲಾಪುರ ಬಳಿಯಿರುವ ಶ್ರೀ ಅಟಲ್ ಬಿಹಾರಿ ವಾಜಪೇಯಿ ಝೂಲಾಜಿಕಲ್  ಪಾರ್ಕ್ ಆಗಸ್ಟ್ 2ರ ನಂತರದ ಭಾನುವಾರದಂದು ಸಹ ಪ್ರವಾಸಿಗರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಉಪ ಅರಣ್ಯ…

ಬುಡಾ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್ ಸ್ಥಳಾಂತರ

ಬಳ್ಳಾರಿ: ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯು ಅಧ್ಯಕ್ಷ ದಮ್ಮೂರು ಶೇಖರ್ ನೇತೃತ್ವದಲ್ಲಿ ಬುಡಾ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.    ಜೂ.20ರಂದು ಜರುಗಿದ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ…

ಕೊರೋನಾ ಸೊಂಕಿತ ಮೃತ

ಮರಿಯಮ್ಮನಹಳ್ಳಿ:ಪಟ್ಟಣದ 7ನೇ ವಾರ್ಡಿನ ಒಂದೇ ಕುಟುಂಬದ ಆರು ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟವರಲ್ಲಿ 45 ವರ್ಷದ ಪುರುಷ ಗುರುವಾರ ಬಳ್ಳಾರಿಯ ಕೋವಿಡ್-19 ಆಸ್ಪತ್ರೆಯಲ್ಲಿ ನಿಧನರಾದರು. ಉಸಿರಾಟದ ತೊಂದರೆಯಿಂದ…