ರಾಜ್ಯದಲ್ಲಿ 10,255 ಕೋಟಿ ರೂ. ಹೂಡಿಕೆ

ಬೆಂಗಳೂರು: ಕರ್ನಾಟಕ ಹೂಡಿಕೆದಾರರಿಗೆ ನೆಚ್ಚಿನ ಮತ್ತು ಆದ್ಯತೆಯ ತಾಣವಾಗಿ ಮುಂದುವರೆದಿದ್ದು 2020ರ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ದೇಶದಲ್ಲೇ ಅತಿ ಹೆಚ್ಚು ವಿದೇಶಿ ನೇರ ಬಂಡವಾಳ (ಎಫ್‌ಡಿಐ) ಆಕರ್ಷಿಸಿದೆ. ಕೊರೋನಾ…

ಟೆಕ್ನಾಲಜಿಯಿಂದಲೇ ಸರ್ವ ಸಮಸ್ಯೆಗೂ ಪರಿಹಾರ

ಬಳ್ಳಾರಿ : ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೆÇೀಷಕರಿಗೆ ಅನುಕೂಲವಾಗುವಂತೆ ತಂತ್ರಜ್ಞಾನ ಬಳಸಿಕೊಳ್ಳಬೇಕು. ಬಹುತೇಕ ಎಲ್ಲ ಸಮಸ್ಯೆಗಳಿಗೂ ಟೆಕ್ನಾಲಜಿಯೇ ಪರಿಹಾರ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರತಿಪಾದಿಸಿದರು.ಬಳ್ಳಾರಿಯ…

ಆಡಳಿತಾರೂಢ ಬಿಜೆಪಿಗೆ ‘ಲಕ್ಷ್ಮಿ ಕಟಾಕ್ಷ’….!

ನವದೆಹಲಿ: ಈ ವರ್ಷ ಭಾರತೀಯ ಜನತಾ ಪಕ್ಷಕ್ಕೆ ಅತಿ ಹೆಚ್ಚು ಕಾರ್ಪೊರೇಟ್ ದೇಣಿಗೆ ದೊರೆತಿದೆ ಎಂದು ವರದಿಯೊಂದು ತಿಳಿಸಿದೆ.2018-19ರ ಅವಧಿಯಲ್ಲಿ ವಿವಿಧ ಕಾರ್ಪೊರೇಟ್‌ ಸಂಸ್ಥೆಗಳು, ವ್ಯಾಪಾರ ಸಂಸ್ಥೆಗಳು…

ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿದ್ದು, ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ದಕ್ಷಿಣ ಭಾರತದ ಹಲವೆಡೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ.ಕರ್ನಾಟಕದ ದಕ್ಷಿಣ ಒಳನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇಂದ್ರ ಮಹಾರಾಷ್ಟ್ರ,…

ಕೇಂದ್ರ ಸಚಿವ ಸಂಪುಟದಲ್ಲಿ ಕೇವಲ ಒಂದೇ ಮಿತ್ರ ಪಕ್ಷ !

ನವದೆಹಲಿ: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ ಮತ್ತು ಶಿರೋಮಣಿ ಅಕಾಲಿ ದಳದ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಕಳೆದ ತಿಂಗಳು ರಾಜೀನಾಮೆ ನೀಡಿದ್ದರಿಂದ ಈಗ…

ಕಲಬುರಗಿ ವಠಾರ ಶಾಲೆಯ ಮಕ್ಕಳಲ್ಲಿ ಕೊರೊನಾ ದೃಢ

ಕಲಬುರಗಿ: ಸೂರ್ಯ ನಗರಿ ಕಲಬುರಗಿ ಜಿಲ್ಲೆಯಲ್ಲಿ ವಠಾರ ಶಾಲೆಗೂ ಕೊರೊನಾ ತಗುಲಿದೆ.ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ವಠಾರ ಶಾಲೆಯಲ್ಲಿ ಅಭ್ಯಾಸ ಮಾಡುತಿದ್ದ ನಾಲ್ವರು ಮಕ್ಕಳಿಗೆ ಕೊರೊನಾ…

ರಾಜ್ಯದಲ್ಲಿ ಸಕಾಲಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ

ಬಳ್ಳಾರಿ: ರಾಜ್ಯದಲ್ಲಿ ಸಕಾಲಕ್ಕೆ ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ನಡೆಸಲು ಸರ್ಕಾರ ಸಿದ್ದ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯವನ್ನು ರಾಜ್ಯ…

ಅಪಘಾತ ಮುನ್ಸೂಚನೆ ನೀಡುವ ಆಧುನಿಕ ವ್ಯವಸ್ಥೆ ಜಾರಿ

ಬೆಂಗಳೂರು:ಸರ್ಕಾರಿ ಸಾರಿಗೆ ಬಸ್ಸುಗಳಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಅಪಘಾತಗಳನ್ನು ತಪ್ಪಿಸಲು ವಿಶೇಷ ವ್ಯವಸ್ಥೆ ಜಾರಿಗೆ ಬರಲಿವೆ, ಈಗ ಪ್ರಾಯೋಗಿಕ ಹಂತದಲ್ಲಿರುವ ಈ ಕ್ರಮಗಳು ಅನುಷ್ಠಾನಗೊಂಡರೆ ಬಸ್ಸುಗಳ ಎದುರು…

ಕೊರೊನಾ ಚೇತರಿಕೆ ಪ್ರಮಾಣ ಶೇಕಡಾ 84.70ಕ್ಕೆ ಏರಿಕೆ

ನವದೆಹಲಿ: ಕಳೆದ ಎರಡು ವಾರಗಳಿಂದ ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡಿದೆ. ಆರೋಗ್ಯ ಸಚಿವಾಲಯದ ಪರಿಣಾಮಕಾರಿ ಕ್ರಮಗಳಿಂದ ಕೊರೊನಾ ರೋಗಿಗಳ ಸಂಖ್ಯೆ 10…

ನೈರುತ್ಯ ರೈಲ್ವೆಯಿಂದ 285 ವರ್ಷ ಹಳೆಯ ಕಬಿನಿ ರೈಲು-ರಸ್ತೆ ಸೇತುವೆ ಸಂರಕ್ಷಣೆ

ಮೈಸೂರು: ಮೈಸೂರು ಜಿಲ್ಲೆಯ ನಂಜನಗೂಡು ಬಳಿ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ 285 ವರ್ಷಗಳಷ್ಟು ಹಳೆಯದಾದ ರೈಲು ಮಾರ್ಗ ಮತ್ತು ರಸ್ತೆಯನ್ನೊಳಗೊಂಡ ಕಬಿನಿ ಸೇತುವೆಯನ್ನು ಸಂರಕ್ಷಿಸಲು ನೈರುತ್ಯ…