ಕೆಲವೇ ವಾರದಲ್ಲಿ ಕರೋನ ಲಸಿಕೆ

ವಾಷಿಂಗ್ಟನ್, : ಜಗತ್ತನ್ನು ಬಹಳವಾಗಿ ಕಾಡುತ್ತಿರುವ ಮಾರಕ ಕರೋನ ಸೋಂಕು ನಿವಾರಿಸುವ ಲಸಿಕೆ ಇನ್ನೂ ಕೆಲವೇ ವಾರದಲ್ಲಿ ಅಮೆರಿಕದ ಜನತೆಗೆ , ರೋಗಿಗಳ ಚಿಕಿತ್ಸೆಗೆ ದೊರಕಲಿದೆ ಎಂದು…

ವಿಮಾನ ತಿದ್ದುಪಡಿ ಮಸೂದೆ-೨೦೨೦ಕ್ಕೆ ಸಂಸತ್ ಅನುಮೋದನೆ

ನವದೆಹಲಿ: ವೈಮಾನಿಕ ಕ್ಷೇತ್ರದಲ್ಲಿ ವಿವಿಧ ಅಪರಾಧಗಳಿಗೆ ಗರಿಷ್ಠ ದಂಡ ವಿಧಿಸಲು ಅವಕಾಶ ಮಾಡಿಕೊಡುವ ವಿಮಾನ ಕಾಯ್ದೆಯನ್ನು ರಾಜ್ಯಸಭೆ ಮಂಗಳವಾರ ಧ್ವನಿಮತದಿಂದ ಅಂಗೀಕರಿಸುವುದರೊಂದಿಗೆ ಕಾಯ್ದೆಯು ಸಂಸತ್‌ನ ಅನುಮೋದನೆ ಪಡೆದಿದೆ.ವೈಮಾನಿಕ…

ಸೆ.17 ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

ಬಳ್ಳಾರಿ: ಜಿಲ್ಲಾಡಳಿತ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಇದೇ ಸೆ.17 ರಂದು ಗುರುವಾರ ಬೆಳಗ್ಗೆ 9ಕ್ಕೆ  ಸರ್ಕಾರಿ ಪದವಿ ಪೂರ್ವ (ಮಾ.ಪು) ಕಾಲೇಜು ಮೈದಾನದಲ್ಲಿ ನಡೆಯಲಿದೆ…

ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಿಶೇಷ ಬಸ್ ವ್ಯವಸ್ಥೆ

ಬಳ್ಳಾರಿ: 2020ನೇ ಸಾಲಿನ ಓಇಇಖಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಬಳ್ಳಾರಿಯಿಂದ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಸೆ.12ರಂದು ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಈಕರಸಾ ಸಂಸ್ಥೆಯ…

ಹೊರನಾಡು, ಗಡಿನಾಡು ಮಕ್ಕಳಿಗೆ ವಿದ್ಯಾರ್ಥಿ ವೇತನ ಸಿಗುವಂತಾಗಲಿ

ಬೆಂಗಳೂರು: ರಾಜ್ಯದೊಳಗೆ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ನೀಡಲಾಗುವ ಎಲ್ಲಾ ಸೌಲಭ್ಯಗಳನ್ನು ಗಡಿಭಾಗದಲ್ಲಿ ಮತ್ತು ಹೊರರಾಜ್ಯಗಳಲ್ಲಿ ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಿರುವ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು ಎಂದು ಕನ್ನಡ ಅಭಿವೃದ್ಧಿ…

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಗೆ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಗೆ (ಪಿಎಂಎಂಎಸ್.ವೈ) ಡಿಜಿಟಲ್ ವೇದಿಕೆ ಮೂಲಕ ಚಾಲನೆ ನೀಡಲಿದ್ದಾರೆ.ರೈತರ ನೇರ ಬಳಕೆಗಾಗಿ ಸಮಗ್ರ ತಳಿ…

ಅಧಿಕಾರಿಗಳು ಬರೀ ಕಚೇರಿಯಲ್ಲಷ್ಟೇ ಕೂರಬಾರದು

ಮೈಸೂರ: ಕೇಂದ್ರ ಅಧ್ಯಯನ ತಂಡ ರಾಜ್ಯಕ್ಕೆ ಭೇಟಿ ನೀಡಿದ್ದು, ಪ್ರವಾಹದಿಂದಾದ ಕೃಷಿ ಮತ್ತು ತೋಟಗಾರಿಕಾ ಬೆಳೆ ನಷ್ಟದ ಬಗ್ಗೆ ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದು, ಮೂರು ದಿನಗಳ ಕಾಲ…

ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಸೋಮವಾರದಿಂದ ರಾಜ್ಯಾದ್ಯಂತ 305 ಪರೀಕ್ಷಾ ಕೇಂದ್ರಗಳಲ್ಲಿ ಪ್ರಾರಂಭವಾಗಿದೆ. 1,29,957 ವಿದ್ಯಾರ್ಥಿಗಳು ಮತ್ತು 82,677 ವಿದ್ಯಾರ್ಥಿನಿಯರು ಸೇರಿ ಒಟ್ಟು 2,12,652 ಮಂದಿ…

ಕೊರೊನಾ ಲಸಿಕೆ, ಎರಡನೇ ಹಂತದ ಪ್ರಯೋಗಕ್ಕೆ ಅನುಮತಿ

ಹೈದರಾಬಾದ್: ಐಸಿಎಂಆರ್ ಸಹಯೋಗದಲ್ಲಿ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ಅಭಿವೃದ್ಧಿಪಡಿಸುತ್ತಿರುವ ಕೊರೊನಾ ಲಸಿಕೆಯ ಎರಡನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಅನುಮತಿ ನೀಡಲಾಗಿದೆ.ಐಸಿಎಂಆರ್ ಸಹಯೋಗದಲ್ಲಿ ಭಾರತ್ ಬಯೋಟೆಕ್ ನಿಂದ ಕೋವಿಡ್…

ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ:ಚರ್ಚೆ

ಬಳ್ಳಾರಿ: ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ  ಮಾಡುವುದಕ್ಕೆ ಸಂಬಂಧಿಸಿದಂತೆ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್‍ಸಿಂಗ್ ಅವರು ಮೂಲ ಸೌಲಭ್ಯ ಅಭಿವೃದ್ಧಿ,…