ಸಕಲ ಮುಂಜಾಗೃತಾ ಕ್ರಮಗಳೊಂದಿಗೆ ರಾಜ್ಯಾದ್ಯಂತ ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ ಆರಂಭ

ಬೆಂಗಳೂರು: ಲಾಕ್‌ಡೌನ್‌ನಿಂದಾಗಿ ಬಾಕಿ ಉಳಿದಿದ್ದ ದ್ವಿತೀಯ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ರಾಜ್ಯಾದ್ಯಂತ ಇಂದು 1,016 ಕೇಂದ್ರಗಳಲ್ಲಿ ಆರಂಭಗೊಂಡಿದೆ.ಮಾರ್ಚ್ 23ರಂದು ನಡೆಯಬೇಕಿದ್ದ ಪಿಯು ಕೊನೆಯ ಇಂಗ್ಲೀಷ್ ಪರೀಕ್ಷೆಯನ್ನು ಲಾಕ್‌ಡೌನ್‌…

ಬಳ್ಳಾರಿಯಿಂದ ಒಂದು ಸಾವಿರ ವಲಸೆ ಕಾರ್ಮಿಕರು ಪಯಣ

ಬಳ್ಳಾರಿ: ಬೆಂಗಳೂರಿನಿAದ ವಿಶೇಷ ಶ್ರಮಿಕ್ ರೈಲಿನ ಮೂಲಕ ಜಾರ್ಖಂಡ್, ಬಿಹಾರ ಮತ್ತು ಉತ್ತರ ಪ್ರದೇಶಕ್ಕೆ ಜೂ.18ಕ್ಕೆ ತೆರಳುತ್ತಿರುವ ಹಿನ್ನಲೆಯಲ್ಲಿ ಬಳ್ಳಾರಿಯಲ್ಲಿ ವಲಸೆ ಕಾರ್ಮಿಕರ ತಪಾಸಣೆ ಬುಧವಾರ ಬಳ್ಳಾರಿ…

ಕೇರಳ ಗಡಿ ಪ್ರದೇಶಗಳ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‍ಗಳ ವ್ಯವಸ್ಥೆ

ಮಂಗಳೂರು, ನಾಳೆ ನಡೆಯಲಿರುವ ಪಿಯುಸಿ ಇಂಗ್ಲೀಷ್‍ ಪತ್ರಿಕೆ ಪರೀಕ್ಷೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವ ಕೇರಳ ಗಡಿ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಕರ್ನಾಟಕ…

ಶೀಘ್ರದಲ್ಲೇ ಮಾನವರ ಮೇಲೆ ಕೋವಿಡ್ 19 ಲಸಿಕೆ ಪ್ರಯೋಗ

ಮಾಸ್ಕೋ: ಮಾರಕ ಕೊರೋನಾ ವೈರಸ್ ಕಾಯಿಲೆ ವಿರುದ್ಧದ ರಷ್ಯಾದ ಲಸಿಕೆಯನ್ನು ಮುಂದಿನ ದಿನಗಳಲ್ಲಿ ಸ್ವಯಂ ಪ್ರಯೋಗಕ್ಕೆ ಒಡ್ಡಿಕೊಳ್ಳುತ್ತಿರುವ ವ್ಯಕ್ತಿಗಳಿಗೆ ನೀಡಿ ಪರೀಕ್ಷಿಸಲಾಗುವುದು, ಎಂದು ರಷ್ಯಾದ ರಕ್ಷಣಾ ಸಚಿವಾಲಯ…

ಗ್ರಾಮ ಸ್ವಚ್ಛ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

ಕೊಪ್ಪಳ: ಜಿಲ್ಲಾ ಪಂಚಾಯತನ ಸ್ವಚ್ಛ ಭಾರತ್ ಮಿಷನ್(ಗ್ರಾ) ವಿಭಾಗದ ವತಿಯಿಂದ ಸ್ವಚ್ಚ ಗ್ರಾಮ ಸ್ವಚ್ಛ ಪರಿಸರ ಸ್ವಚ್ಛತಾ ಪಾಕ್ಷಿಕಾಚರಣೆ ಅಂಗವಾಗಿ ಗ್ರಾಮೀಣ ಪ್ರದೇಶದಲ್ಲಿ ದ್ರವ ತಾಜ್ಯ ನಿರ್ವಹಣೆ…

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 3,32,424ಕ್ಕೇರಿಕೆ

ನವದೆಹಲಿ: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 11 ಸಾವಿರ ಹೊಸ ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,32,424ಕ್ಕೇರಿಕೆಯಾಗಿದೆ.ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಭಾನುವಾರದಿಂದ…

ಕೋವಿಡ್ -19 ನಿರ್ವಹಣೆಗೆ ನಾಲ್ವರು ಐಎಎಸ್ ವರ್ಗಾಯಿಸಲು ಆದೇಶ

ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಉದ್ಭವವಾಗಿರುವ ಕೋವಿಡ್ -೧೯ ಪರಿಸ್ಥಿತಿ ನಿರ್ವಹಣೆಯಲ್ಲಿ ದೆಹಲಿ ಸರ್ಕಾರಕ್ಕೆ ನೆರವಾಗಲು ತಕ್ಷಣವೇ ಭಾರತೀಯ ಆಡಳಿತ ಸೇವೆಯ ನಾಲ್ವರು ಅಧಿಕಾರಿಗಳನ್ನು ದೆಹಲಿಗೆ ವರ್ಗಾಯಿಸುವಂತೆ ಕೇಂದ್ರ ಗೃಹ…

ಹೋಮ ಹವನ, ದೇಗುಲ ದರ್ಶನದ ಮೊರೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪದಗ್ರಹಣಕ್ಕೆ ಎದುರಾಗಿರುವ ಎಲ್ಲಾ ಅಡೆ ತಡೆಗಳು ನಿವಾರಣೆಯಾಗಿ ಸುಸೂತ್ರವಾಗಿ ಕಾರ್ಯಕ್ರಮ ನಡೆಯುವಂತಾಗಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೇವರ ಮೊರೆ ಹೋಗಿದ್ದು, ಇಂದಿನಿಂದ…

ಕೋವಿಡ್-19: ರಾಜ್ಯದಲ್ಲಿ ಚೇತರಿಕೆ ಪ್ರಮಾಣ ಶೇ.52.8ಕ್ಕೆ ಏರಿಕೆ

ರಾಯಚೂರು:ರಾಜ್ಯದಲ್ಲಿ ಒಟ್ಟಾರೆ 6,516 ಕೋವಿಡ್-19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಅವರಲ್ಲಿ 3440 ರೋಗಿಗಳು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಮೂಲಕ ಕರ್ನಾಟಕದಲ್ಲಿ ನೋವೆಲ್ ಕೊರೋನಾ ಸೋಂಕಿನ ಚೇತರಿಕೆ…

ಚಾಮುಂಡೇಶ್ವರಿ ಬೆಟ್ಟಕ್ಕೆ ಇಂದು, ನಾಳೆ ಭಕ್ತರ ಪ್ರವೇಶಕ್ಕೆ ಬ್ರೇಕ್

ಮೈಸೂರು:ಲಾಕ್ಡೌನ್ ಸಡಿಲಿಕೆ ಬಳಿಕ ರಾಜ್ಯದಲ್ಲಿ ದೇವಾಲಯದ ಬಾಗಿಲು ತೆರೆದಿದ್ದರೂ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ಇಂದು, ನಾಳೆ ಭಕ್ತರ ಪ್ರವೇಶವನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ.ಶನಿವಾರ ಮತ್ತು ಭಾನುವಾರ ಚಾಮುಂಡಿಬೆಟ್ಟಕ್ಕೆ…