ಕೇಬಲ್ ಟಿವಿ ಶುಲ್ಕ ಪರಿಷ್ಕರಣೆ,130 ರೂಗೆ 200 ಚಾನಲ್ ಲಭ್ಯ

ನವದೆಹಲಿ: ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಕೇಬಲ್ ಟಿವಿ ಶುಲ್ಕಪರಿಷ್ಕರಿಸಿದೆ. ಹೊಸ ದರ ಆದೇಶದ ಅನ್ವಯ ಗ್ರಾಹಕರು 130 ರುಪಾಯಿಗೆ 200 ಚಾನಲ್ಗಳನ್ನು ವೀಕ್ಷಣೆ ಮಾಬಹುದಾಗಿದೆ…

ಇಸ್ರೋ ಸಂವಹನ ಉಪಗ್ರಹ ಜಿಎಸ್ಎಟಿ -30 : ಜ 17 ರಂದು ಕೌರೌ ಸ್ಪೇಸ್‌ನಿಂದ ಉಡಾವಣೆ

ಚೆನ್ನೈ : ಭಾರತೀಯ ಬಾಹ್ಯಾಕಾಶ ಕೇಂದ್ರ ಇಸ್ರೋ ಅಭಿವೃದ್ಧಿಪಡಿಸಿರುವ ಜಿಎಸ್ಎಟಿ -30 ಇದೇ 17ರಂದು ಫ್ರೆಂಚ್ ಗಯಾನಾದ ಕೌರೌ ಬಾಹ್ಯಕಾಶ ಉಡಾವಣಾ ಕೇಂದ್ರದಿಂದ ನಭಕ್ಕೆ ಚಿಮ್ಮಲಿದೆ ಎಂದು…

ಮುಂದಿನ ಬಜೆಟ್ ನಲ್ಲಿ ನೀರಾವರಿ ಯೋಜನೆಗೆ ಆದ್ಯತೆ

ಹಾಸನ : ಮಂದಿನ ಸಾಲಿನ ಬಜೆಟ್ ಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ರೈತರ ಹಿತ ಕಾಯುವ ನಿಟ್ಟಿನಲ್ಲಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು. ಜೊತೆಗೆ ಪ್ರವಾಸೋದ್ಯಮ…

ರೈಲ್ವೆ ಸಮಸ್ಯೆ, ದೂರು, ದುಮ್ಮಾನಗಳಿಗೆ ಇನ್ನು ಒಂದೇ ಸಹಾಯವಾಣಿ

ನವದೆಹಲಿ :ರೈಲ್ವೆ ಪ್ರಯಾಣಿಕರು ಇಲಾಖೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಅಥವಾ, ದುಮ್ಮಾನಗಳಿಗೆ ದೂರು ನೀಡಲು ರೈಲ್ವೇ ಸಹಾಯವಾಣಿಗೆ ಕರೆ ಮಾಡಲು ನಾನಾ ಸಂಖ್ಯೆಗಳಿಗಾಗಿ ಇನ್ನೂ ಹುಡುಕಾಡಬೇಕಿಲ್ಲ ಹಾಗೂ…

ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಅಥವಾ ಪುನರ್‌ರಚನೆ

ಶಿವಮೊಗ್ಗ :ಸಂಕ್ರಾಂತಿ ಬಳಿಕ ಸಚಿವ ಸಂಪುಟ ವಿಸ್ತರಣೆ ಅಗಬಹುದು ಅಥವಾ ಪುನರ್ ರಚನೆ ಆಗಬಹುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.…

ಸಂಪುಟ ಸಂಕಟ, ಕಾಂಗ್ರೆಸ್ ನಲ್ಲೂ ಭುಗಿಲೆದ್ದ ಅಸಮಾಧಾನ

ಮುಂಬೈ: ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ನಲ್ಲೂ ಅತೃಪ್ತಿ , ಅಸಮಾಧಾನ ಭುಗಿಲೆದ್ದಿದೆ. ಹಿರಿಯ ಮುಖಂಡರಾದ ಪ್ರಥ್ವಿರಾಜ್ ಚವಾಣ್ ಸೇರಿದಂತೆ ಹಲವು ಮುಖಂಡರು ಅಸಮಾಧಾನವ್ಯಕ್ತಪಡಿಸಿದ್ದಾರೆ…

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು

ವಿಜಯಪುರ :ಬೇಸಿಗೆ ಸಮೀಪಿಸುತ್ತಿದ್ದು, ಬೇಸಿಗೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅದಿಕಾರಿಗಳಿಗೆ ಸೂಚಿಸಿದ್ದಾರೆ. ನಿಡಗುಂದಿ ತಾಲೂಕಿನ…

ಸಾರ್ವಜನಿಕರಿಗೆ ಮಾಧ್ಯಮಗಳ ಮೂಲಕ ಕ್ಷಮೆಯಾಚಿಸಿ

ಬೆಳಗಾಯಿತು ವಾರ್ತೆ ಬಳ್ಳಾರಿ : ಕಾಂಗ್ರೆಸ್ ಮುಖಂಡರಾದ ಮಾಜಿ ಶಾಸಕ ನಾರಾ ಸೂರ್ಯನಾರಾಯಣರೆಡ್ಡಿರವರು ಮಹಿಳೆಯರ ಬಗ್ಗೆ ಅಸಭ್ಯವಾಗಿ, ಅಗೌರವದಿಂದ ಮಾತನಾಡಿದ್ದಾರೆ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ರಾಷ್ಟ್ರಗೀತೆಯನ್ನು…

ನಾಳೆ ಅಪರೂಪದ ಕಂಕಣ ಸೂರ್ಯಗ್ರಹಣ : ಮಡಿಕೇರಿಯ ಕುಟ್ಟ ಗ್ರಾಮದತ್ತ ವಿಜ್ಞಾನಿಗಳ ಚಿತ್ತ

ಬೆಂಗಳೂರು: ನಾಳೆ ಡಿಸೆಂಬರ್ 26ರಂದು ಅಪರೂಪದ ಕಂಕಣ ಸೂರ್ಯ ಗ್ರಹಣ ಸಂಭವಿಸುತ್ತಿದೆ ಈ ಅಪರೂಪದ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಸಾರ್ವಜನಿಕರು ಕಾತರಿಸುತ್ತಿದ್ದರೆ, ವಿಜ್ಞಾನಿಗಳು ಅಧ್ಯಯನಕ್ಕೆ ದೊರಕಿರುವ ಅವಕಾಶದ ಸದುಪಯೋಗಕ್ಕೆ…

ವಿಜಯ ದಿನ: ಸೇನಾ ಸಿಬ್ಬಂದಿ ಪಾತ್ರಕ್ಕೆ ಪ್ರಧಾನಿ ಶ್ಲಾಘನೆ

ನವದೆಹಲಿ :ಬಾಂಗ್ಲಾದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾರತೀಯ ಸೇನಾ ಸಿಬ್ಬಂದಿ ನಿರ್ವಹಿಸಿದ ಪಾತ್ರ ಮತ್ತು ವಿಜಯ್ ದಿನದ ಅಂಗವಾಗಿ ಯೋಧರ ಸಾಹಸವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. “1971…

Copyright © 2019 Belagayithu | All Rights Reserved.