‘ನಿವಾರ್’ ಚಂಡಮಾರುತ: ಭಾರೀ ಮಳೆ

ಚೆನ್ನೈ: ನಿವಾರ್ ಚಂಡಮಾರುತ ಕರಾವಳಿಗೆ ಸಮೀಪಿಸುತ್ತಿದ್ದಂತೆ ಚೆನ್ನೈ ಮತ್ತು ಅದರ ಉಪನಗರಗಳ ಹಲವಾರು ಪ್ರದೇಶಗಳಲ್ಲಿ ನಿನ್ನೆ ಸಂಜೆಯಿಂದ ಎಡಬಿಡದೆ ಭಾರೀ ಮಳೆಯಾಗುತ್ತಿದೆ.ನಿನ್ನೆ ಬೆಳಿಗ್ಗೆ ಶುರವಾದ ಮಳೆ ಕೆಲವೊಮ್ಮೆ…

ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಪುನರ್ವಸತಿ, ಸರ್ವೇ ನಡೆಸಲು ಸೂಚನೆ

ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಸಂಬಂಧಿ ಸಿದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾ ದಲ್ಲಿ…

ಬೆಂಗಳೂರಿನ ಮಹಿಳೆಯರಿಗೆ ವಿಶ್ವಸಂಸ್ಥೆಯ ಮಹಿಳಾ ಸಬಲೀಕರಣ ಘಟಕದಿಂದ ಪ್ರಶಸ್ತಿ

ಬೆಂಗಳೂರು: ವಿಶ್ವ ಸಂಸ್ಥೆಯ ಮಹಿಳಾ ಸಬಲೀಕರಣ ಘಟಕ ಮೈಗೌ ಸಹಯೋಗದೊಂದಿಗೆ ಆಯೋಜಿಸಿದ್ದ ಕೋವಿಡ್-೧೯ ಸ್ತ್ರೀ ಶಕ್ತಿ ಸ್ಪರ್ಧೆಯಲ್ಲಿ ರಾಜ್ಯದ ಮೂವರು ಮಹಿಳೆಯರ ನೇತೃತ್ವದ ನವೋದ್ಯಮಗಳಿಗೆ ಪ್ರಶಸ್ತಿ ಲಭಿಸಿದೆ.ಒಟ್ಟಾರೆ…

ಟೆಕ್ನಾಲಜಿಯಿಂದಲೇ ಸರ್ವ ಸಮಸ್ಯೆಗೂ ಪರಿಹಾರ

ಬಳ್ಳಾರಿ : ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೆÇೀಷಕರಿಗೆ ಅನುಕೂಲವಾಗುವಂತೆ ತಂತ್ರಜ್ಞಾನ ಬಳಸಿಕೊಳ್ಳಬೇಕು. ಬಹುತೇಕ ಎಲ್ಲ ಸಮಸ್ಯೆಗಳಿಗೂ ಟೆಕ್ನಾಲಜಿಯೇ ಪರಿಹಾರ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರತಿಪಾದಿಸಿದರು.ಬಳ್ಳಾರಿಯ…

ಭೀಮಾನದಿಯಲ್ಲಿ ಮುಂದುವರೆದ ಪ್ರವಾಹ

ಕಲಬುರಗಿ: ಜಿಲ್ಲೆಯ ಭೀಮಾನದಿಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಎದುರಿಸುವ ನಿಟ್ಟಿನಲ್ಲಿ ತೊಂದರೆಗೊಳಗಾದ ಗ್ರಾಮಗಳಿಗೆ ಜಿಲ್ಲಾಡಳಿತ ನೋಡೆಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ತಿಳಿಸಿದ್ದಾರೆ.ಪ್ರವಾಹ ಹಿನ್ನೆಲೆಯಲ್ಲಿ ಮಧ್ಯರಾತ್ರಿ…

ಎಐಸಿಸಿ ವಕ್ತಾರ ಹುದ್ದೆಯಿಂದ ಖುಷ್ಬೂ ವಜಾ

ನವದೆಹಲಿ: ಎಐಸಿಸಿ ವಕ್ತಾರೆಯಾಗಿದ್ದ ಚಿತ್ರನಟಿ ಹಾಗೂ ಪಕ್ಷದ ನಾಯಕಿ ಖುಷ್ಬೂ ಅವರನ್ನು ಹುದ್ದೆಯಿಂದ ಕಾಂಗ್ರೆಸ್ ವಜಾಗೊಳಿಸಿದೆ. ಖುಷ್ಬೂ ಬಿಜೆಪಿ ಸೇರಬಹುದು ಎಂಬ ವರದಿಗಳ ಹಿನ್ನಲೆಯಲ್ಲಿ ಪಕ್ಷ ಈ…

ಮುಂಬೈನಲ್ಲಿ ವಿದ್ಯುತ್ ಕಡಿತ: ಜನಜೀವನ ಅಸ್ತವ್ಯಸ್ತ

ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಸಂಪೂರ್ಣ ವಿದ್ಯುತ್ ಕಡಿತವಾಗಿ, ಸಂಚಾರ , ಜನಜೀವನ ಅಸ್ತವ್ಯಸ್ತಗೊಂಡಿದೆ. ಟಾಟಾ ಸಂಸ್ಥೆ ವಿದ್ಯುತ್ ಪೂರೈಕೆಯಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು…

ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರು ಬಂದರೆ ತನಿಖೆ ಇಲ್ಲ

ಬೆಂಗಳೂರು: ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಬರುವ ಅನಾಮಧೇಯ ದೂರುಗಳ ಬಗ್ಗೆ ಕ್ರಮಕೈಗೊಳ್ಳುವಂತಿಲ್ಲ. ಪೂರ್ಣ ವಿಳಾಸ, ದಾಖಲೆ ಇದ್ದರೆ ಮಾತ್ರ ತನಿಖೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ…

ವಾಯಭಾರ ಕುಸಿತ, ಕೇರಳದ ಹಲವಡೆ ಮಳೆ

ತಿರುವನಂತಪುರಂ: ಉತ್ತರ ಅಂಡಮಾನ್ ಸಮುದ್ರ ಹಾಗೂ ಪಕ್ಕದ ಬಂಗಾಳದ ಕೊಲ್ಲಿಯಲ್ಲಿ ವಾಯಭಾರ ಕುಸಿತದ ಕಾರಣ ಕೇರಳದ ಹಲವು ಭಾಗಗಳಲ್ಲಿ ಶುಕ್ರವಾರ ಮಳೆಯಾಗಿದೆ. ಕೇರಳದ ಒಂದೆರಡು ಸ್ಥಳಗಳಲ್ಲಿ ಇಂದೂ…

ಕೃಷಿ ನೀತಿಯ ವಿರುದ್ಧ ಆಕ್ರೋಶ, ರೈತರ ಪ್ರತಿಭಟನೆಯಲ್ಲಿ 50 ಸಾವಿರ ಜನ ಭಾಗಿ

ಥಾಣೆ: ಕೇಂದ್ರದ ಕೃಷಿ ತಿದ್ದುಪಡಿ ಮಸೂದೆ ಮತ್ತು ನೀತಿಯ ವಿರುದ್ಧ ರೈತರ ಪ್ರತಿಭಟನೆ ಭುಗಿಲೆದ್ದಿದ್ದು, ಮಹಾರಾಷ್ಟ್ರದಲ್ಲಿ ಎಐಕೆಎಸ್ ನೇತೃತ್ವದಲ್ಲಿ 21 ಜಿಲ್ಲೆಗಳಲ್ಲಿ 50ಸಾವಿರಕ್ಕೂ ಬೀದಿಗಿಳಿದು ರಸ್ತೆ ತಡೆ…