ದ್ವಿತೀಯ ಟೆಸ್ಟ್‍ಗಾಗಿ ಭಾರತ ತಂಡಕ್ಕೆ ಪ್ರಮುಖ 4 ಆಟಗಾರರು ಸೇರ್ಪಡೆ!

ಮೆಲ್ಬರ್ನ್: ಆಸ್ಟ್ರೇಲಿಯಾ ವಿರುದ್ಧ ಅಡಿಲೇಡ್‍ನಲ್ಲಿ ನಡೆದಿದ್ದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿರುವ ಟೀಮ್ ಇಂಡಿಯಾ ದ್ವಿತೀಯ ಪಂದ್ಯಕ್ಕಾಗಿ ತಂಡದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿಕೊಂಡಿದೆ. ಇತ್ತಂಡಗಳ…

ಫುಟ್ಬಾಲ್ ದಂತಕತೆ ಪೀಲೆ ದಾಖಲೆ ಸರಿಗಟ್ಟಿದ ಮೆಸ್ಸಿ

ಬಾರ್ಸಿಲೋನಾ: ಅಜೆರ್ಂಟೀನಾದ ಫುಟ್ಬಾಲ್ ದಂತಕತೆ ಲಿಯೋನೆಲ್ ಮೆಸ್ಸಿ ಅವರು ಮತ್ತೊಬ್ಬ ಫುಟ್ಬಾಲ್ ದಿಗ್ಗಜ ಬ್ರೆಝಿಲ್‍ನ ಪೀಲೆ ಹೆಸರಿನಲ್ಲಿದ್ದ ಗೋಲ್‍ಗಳ ದಾಖಲೆ ಸರಿಗಟ್ಟಿದ್ದಾರೆ. ಬಾರ್ಸಿಲೋನಾ ಕ್ಲಬ್ ಪರ 644…

ಆಸ್ಟ್ರೇಲಿಯಾ ಚಕ್ರವ್ಯೂಹ ಭೇದಿಸಲು ಟೀಮ್ ಇಂಡಿಯಾಗೆ ಗಂಭೀರ್ ಪ್ರಮುಖ ಸಲಹೆ

ಆಸ್ಟ್ರೇಲಿಯಾ ವಿರುದ್ದದ ಎರಡನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಭಾರತೀಯ ಕ್ರಿಕೆಟ್ ತಂಡಕ್ಕೆ ಸಲಹೆಯನ್ನು ನೀಡಿದ್ದಾರೆ. ತಂಡದ ಆಯ್ಕೆ ಯಾವ…

ಭಾರತ ವಿರುದ್ಧದ 2ನೇ ಟೆಸ್ಟ್‍ನಿಂದ ಆಸೀಸ್ ಪ್ರಮುಖ ಪ್ಲೇಯರ್ಸ್ ಔಟ್

ಸಿಡ್ನಿ: ತೊಡೆ ಬೇನೆಯಿಂದ ಡೇವಿಡ್ ವಾರ್ನರ್ ಇನ್ನೂ ಸಂಪೂರ್ಣವಾಗಿ ಗುಣಮುಖರಾಗಿಲ್ಲ. ಹೀಗಾಗಿ ಭಾರತ ವಿರುದ್ಧದ ದ್ವಿತೀಯ ಟೆಸ್ಟ್‍ನಿಂದಲೂ ಆರಂಭಿಕ ಬ್ಯಾಟ್ಸ್‍ಮನ್ ವಾರ್ನರ್ ಹೊರ ಬಿದ್ದಿದ್ದಾರೆ. ಆಸ್ಟ್ರೇಲಿಯಾದಲ್ಲಿರುವ ಬಯೋಬಬಲ್…

2021ರ ಟಿ20ಐ ವಿಶ್ವಕಪ್‍ಗೆ ತಾಣಗಳ ಘೋಷಿಸಿದ ಬಿಸಿಸಿಐ

ನವದೆಹಲಿ: 2021ರ ಅಂತಾರಾಷ್ಟ್ರೀಯ ಟಿ20 ವಿಶ್ವಕಪ್‍ನ ಆತಿಥ್ಯವನ್ನು ಭಾರತ ವಹಿಸಿಕೊಂಡಿದೆ. ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪುರುಷರ ಟಿ20ಐ ವಿಶ್ವಕಪ್ ಏಳನೇ ಆವೃತ್ತಿ ಭಾರತದಲ್ಲಿ ಅಕ್ಟೋಬರ್-ನವೆಂಬರ್‍ನಲ್ಲಿ…

ಡಿಸ್ಕವರಿ ಪ್ಲಸ್‍ನಲ್ಲಿ ಟೆನಿಸ್ ಆಟಗಾರ್ತಿ ಸೆರೆನಾ ಕುರಿತಾದ ‘ಬೀಯಿಂಗ್ ಸೆರೆನಾ’ ಸಾಕ್ಷ್ಯಚಿತ್ರ

ನವದೆಹಲಿ: ಮಾಜಿ ನಂಬರ್ ಒನ್ ಟೆನಿಸ್ ಆಟಗಾರ್ತಿ ಮತ್ತು 23 ಬಾರಿ ಗ್ರ್ಯಾನ್ ಸ್ಲ್ಯಾಮ್ ವಿಜೇತೆ ಅಮೆರಿಕದ ಸೆರೆನಾ ವಿಲಿಯಮ್ಸ್, ಐದು ಕಂತುಗಳ ಸಾಕ್ಷ್ಯಚಿತ್ರ ‘ಬೀಯಿಂಗ್ ಸೆರೆನಾ’…

ಪಾಕಿಸ್ತಾನ ಸೂಪರ್ ಲೀಗ್ ಪ್ರಶಸ್ತಿ ಮೊತ್ತ 3.75 ಕೋಟಿ ರೂ.

ನವದೆಹಲಿ: ಪಾಕಿಸ್ತಾನ ಸೂಪರ್ ಲೀಗ್ ಬಹುಮಾನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಎಲ್ಲಡೆ ಚರ್ಚೆಯಾಗುತ್ತಿದೆ. ಇತ್ತೀಚಿಗೆ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ…

ಟೀಮ್ ಇಂಡಿಯಾದ 2021ರ ಸಂಪೂರ್ಣ ವೇಳಾಪಟ್ಟಿ ಪ್ರಕಟ

ನವದೆಹಲಿ: ಕೊರೊನಾ ಸೋಂಕಿನಿಂದ 2020ರಲ್ಲಿ ಸಂಪೂರ್ಣ ವಿರಾಮದಲ್ಲಿದ್ದ ಭಾರತ ಕ್ರಿಕೆಟ್ ತಂಡ 2021ರ ಸಾಲಿನಲ್ಲಿ ಬಿಡುವಿಲ್ಲದ ವೇಳಾಪಟ್ಟಿಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.ಆಸ್ಟ್ರೇಲಿಯಾ ಪ್ರವಾಸದ ಮೂಲಕ 2020ರಲ್ಲಿ ಕೊನೆಯ…

ಮತ್ತೆ ಅಂಗಳಕ್ಕಿಳಿದ ಬಗ್ಗೆ ಸಂತಸ ವ್ಯಕ್ತಪಡಿಸಿದ ಕೋಚ್ ರವಿಶಾಸ್ತ್ರಿ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಪ್ರಧಾನ ಕೋಚ್ ರವಿ ಶಾಸ್ತ್ರಿ ಮತ್ತೊಮ್ಮೆ ಅಂಗಳಕ್ಕಿಳಿದ ಬಗ್ಗೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಕಳೆದ ಮಾರ್ಚ್ ಬಳಿಕ ಲಾಕ್‍ಡೌನ್ ಹಿನ್ನೆಲೆಯಲ್ಲಿ ರವಿ ಶಾಸ್ತ್ರಿ…

ಆಸೀಸ್ ವಿರುದ್ಧದ ಟಿ20 ಸರಣಿಗೆ ನಟರಾಜನ್ ಭಾರತ ತಂಡದ ವಿಶೇಷ ಅಸ್ತ್ರ

ನವದೆಹಲಿ: ಆಸ್ಟ್ರೇಲಿಯಾ ಪ್ರವಾಸಕ್ಕೆ ಪ್ರಕಟಿಸಿದ ಟೀಮ್ ಇಂಡಿಯಾಗೆ ಮಿಶ್ರ ಪ್ರತಿಕ್ರಿಯೆ ಲಭ್ಯವಾಗಿತ್ತು. ಹೀಗಾಗಿ ತಂಡ ಆಸೀಸ್ ಪ್ರವಾಸಕ್ಕೆ ವಿಮಾನ ಹತ್ತುವ ಮೊದಲು ಪರಿಷ್ಕøತ ತಂಡವನ್ನು ಪ್ರಕಟಿಸಲಾಯಿತು.ಇನ್ನು ಭಾರತ…