ನೋಟು ಅಮಾನ್ಯೀಕರಣ ಭಯೋತ್ಪಾದಕ ದಾಳಿ’- ಮೋದಿ ಸರ್ಕಾರದ ವಿರುದ್ಧ ರಾಹುಲ್, ಪ್ರಿಯಾಂಕಾ ವಾಗ್ದಾಳಿ

‘ ನವದೆಹಲಿ, :ನೋಟು ಅಮಾನ್ಯೀಕರಣದ ಮೂರನೇ ವರ್ಷಾಚರಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಶುಕ್ರವಾರ ನರೇಂದ್ರ ಮೋದಿ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಕಾಂಗ್ರೆಸ್‍ ಮಾಜಿ ಅಧ್ಯಕ್ಷ ರಾಹುಲ್…

ಬೆಂಗಳೂರು ನಗರದ ಮೂಲಸೌಕರ್ಯ ಅಭಿವೃದ್ಧಿ,ವಾಯು ಮಾಲಿನ್ಯ ನಿಯಂತ್ರಣಕ್ಕೆ ಸರ್ವ ಕ್ರಮ

ಬೆಂಗಳೂರುಬೆಂಗಳೂರು ನಗರದಲ್ಲಿ ಮೂಲಸೌಕರ್ಯ ಸುಧಾರಣೆ ಮತ್ತು ಸಂಚಾರ ದಟ್ಟಣೆ ನಿವಾರಿಸಿ ವಾಯುಮಾಲಿನ್ಯ ತಗ್ಗಿಸುವ ಕುರಿತು ಮುಖ್ಯ ಮಂತ್ರಿ ಯಡಿಯೂರಪ್ಪ ,ನೇತೃತ್ವದಲ್ಲಿ ಸಚಿವರು,ಪರಿಣಿತರು ಮತ್ತು ಅಧಿಕಾರಿಗಳ ಜೊತೆ ಚರ್ಚಿಸಲಾಯಿತು.…

ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಇನ್ನೂ ಮೊಬೈಲ್ ಬಳಕೆ ಬಂದ್….!!

ನವದೆಹಲಿ: ಪಕ್ಷದ ಆಂತರಿಕ ಮಾಹಿತಿ ಸೋರಿಕೆಯಾಗದಂತೆ ತಡೆಯಲು ಪ್ರಮುಖ ಸಭೆಗಳಲ್ಲಿ ಮೊಬೈಲ್ ಫೋನ್ ಬಳಕೆ ಮಾಡದಂತೆ ಕಾಂಗ್ರೆಸ್ ಪಕ್ಷ ನಿಷೇಧ ವಿಧಿಸಿದೆ ಎಂದು ವರದಿಯಾಗಿದೆ. ಈ ಕುರಿತು…

ತಾಕತ್ತಿದ್ದರೆ ಚುನಾವಣೆ ಎದುರಿಸಿ: ಸಿದ್ದರಾಮಯ್ಯಗೆ ಯಡಿಯೂರಪ್ಪ ಸವಾಲು

ಬೆಂಗಳೂರು :ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ನಿಜಕ್ಕೂ ತಾಕತ್ತಿದ್ದರೆ ಉಪಚುನಾವಣೆ ಎದುರಿಸಿ ಗೆದ್ದು ತೋರಿಸಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಸಿದ್ದರಾಮಯ್ಯ ಮುಖ್ಯಮಂತ್ರಿ ಆದರೆ ಸ್ತ್ರಿಶಕ್ತಿ ಸಂಘಗಳಿಗೆ 1 ಲಕ್ಷರೂ ಶೂನ್ಯ ಬಡ್ಡಿದರಲ್ಲಿ ಸಾಲ

ಶ್ರೀನಿವಾಸಪುರ,”ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆದರೆ ಸ್ತ್ರೀಶಕ್ತಿ ಸ್ವ ಸಹಾಯ ಸಂಘಗಳಿಗೆ 1 ಲಕ್ಷ ರೂ.ಗಳನ್ನು ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ಯೋಜನೆ ಜಾರಿಗೆ ತರಲಾಗುವುದು…

ಸರ್ದಾರ್‌ ಪಟೇಲ್ ಭಾವಚಿತ್ರ ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ

ನವದೆಹಲಿ : ದೇಶದ ಪೊಲೀಸ್, ಕೇಂದ್ರೀಯ ಭದ್ರತಾ ಪಡೆಗಳಿಗೆ ಕೇಂದ್ರ ಗೃಹ ಸಚಿವಾಲಯ ಹೊಸದಾಗಿ ಸಂಚಲನ ಮೂಡಿಸುವ ಆದೇಶ ಹೊರಡಿಸಿದೆ. ದೇಶದಲ್ಲಿರುವ ಎಲ್ಲ ಪೊಲೀಸ್, ಕೇಂದ್ರೀಯ ಭದ್ರತಾ…

ಇಂದಿನಿದ ೧೩ ದಿನ ಐತಿಹಾಸಿಕ ಹಾಸನಾಂಬಾ ದೇವಿಯ ದರ್ಶನ

ಹಾಸನ : ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಐತಿಹಾಸಿನ ಹಾಸನಾಂಬಾ ದೇವಾಲಯದ ಬಾಗಿಲನ್ನು ಗುರುವಾರ ತೆರೆಯಲಾಗಿದೆ.ಇದೇ ತಿಂಗಳ ೨೯ರ ವರೆಗೆ ದೇವಿಯ ದರ್ಶನ ಸಿಗಲಿದೆ. ಏತನ್ಮಧ್ಯೆ ಹಾಸನಾಂಬಾ…

ಕಾಮಗಾರಿ ತಿಂಗಳಿಗೆ ಪೂರ್ಣಗೊಳಿಸಿ : ಸಿಇಓ ತಾಕೀತು

ಬೆಳಗಾಯಿತು ವಾರ್ತೆ ರಾಯಚೂರು : ನರೇಗಾ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಬಾಕಿಯಿರುವ ಎಲ್ಲ ಕಾಮಗಾರಿಯನ್ನು ಈ ತಿಂಗಳ ಅಂತ್ಯಕ್ಕೆ ಪೂರ್ಣಗೊಳಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ ್ಯಕಾರ್ಯ ನಿರ್ವಾಹಕಾಧಿಕಾರಿ ಲಕ್ಷ್ಮೀಕಾಂತ…

ಮೂರ್ನಾಲ್ಕು‌ ದಿನದಲ್ಲಿ ಪರಿಹಾರ ಬಿಡುಗಡೆ ಯಾಗಲಿದೆ

ಮೈಸೂರು : ರಾಜ್ಯಕ್ಕೆ‌ನೆರೆ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ಸ್ಪಂದಿಸಲಿದೆ. ಮೂರ್ನಾಲ್ಕು‌ ದಿನದಲ್ಲಿ ಪರಿಹಾರ ಬಿಡುಗಡೆ ಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ…

ಎಸ್ಸಿ ಎಸ್ಟಿ ನೌಕರರಿಗೆ ಜೇಷ್ಠತೆಯನ್ನು ವಿಸ್ತರಿಸುವಂತೆ ಮನವಿ

ಮೀಸಲಾತಿ ಆಧಾರದ ಮೇಲೆ ಬಡ್ತಿ ಶೂನ್ಯ ಬೆಳಗಾಯಿತು ವಾರ್ತೆ ಬೆಂಗಳೂರು : ಕರ್ನಾಟಕದಲ್ಲಿ ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿರುವ ಸರ್ಕಾರಿ ನೌಕರರಿಗೆ ಜೇಷ್ಠತೆಯನ್ನು ವಿಸ್ತರಿಸುವ ಅಧಿನಿಯಮದಡಿ…

Copyright © 2019 Belagayithu | All Rights Reserved.