ಬೆಳಗಾಯಿತು ವಾರ್ತೆ
ಹರಪನಹಳ್ಳಿ:ದೇಶದ ಅಭಿವೃದ್ದಿ ಶಿಕ್ಷಣ ಕ್ಷೇತ್ರದಿಂದ ಮಾತ್ರ ಸಾಧ್ಯ. ಪರೀಕ್ಷಾ ಫಲಿತಾಂಶದಲ್ಲಿ ಹರಪನಹಳ್ಳಿ ತಾಲೂಕು ದಾವಣಗೆರೆ ಜಿಲ್ಲೆ ಮತ್ತು ಬಳ್ಳಾರಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಶೈಕ್ಷಣಿಕವಾಗಿ ಅಭಿವೃದ್ಧಿ ಪಥದತ್ತ ಸಾಗುತ್ತಿರುವುದು ಸಂತಸ ಸಂಗತಿ. ಇದು ಹೀಗೆ ಮುಂದುವರೆಯಬೇಕು. ನಾನು ಹರಪನಹಳ್ಳಿ ತಾಲೂಕನ್ನು ಶೈಕ್ಷಣಿಕ ಜಿಲ್ಲೆ ಮಾಡಲು ನನ್ನ ಶಕ್ತಿಮೀರಿ ಪ್ರಯತ್ನಿಸುತ್ತೇನೆ ಎಂದು ಶಾಸಕ ಜಿ.ಕರುಣಾಕರರೆಡ್ಡಿ ಹೇಳಿದರು.

