ಬಳ್ಳಾರಿ ಜಿಲ್ಲೆಗೆ ನೂತನ ಎಸ್‌ಪಿ ಲಕ್ಷ್ಮಣ್ ನಿಂಬರಗಿ

ಬೆಳಗಾಯಿತು ವಾರ್ತೆ 

ಬಳ್ಳಾರಿ: ಜಿಲ್ಲೆಯ ನೂತನ ಎಸ್‌ಪಿ ಆಗಿ ಲಕ್ಷ್ಮಣ್ ನಿಂಬರಗಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು

ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ರಾಬಿನ್ ವನರಾಜ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಎಸ್‌ಪಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅರುಣ್ ರಂಗರಾಜನ್ ಅವರನ್ನು ವರ್ಗಾವಣೆ ಮಾಡಲಾಗಿದೆ.

2014ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಲಕ್ಷ್ಮಣ್ ನಿಂಬರಗಿ ಬಳ್ಳಾರಿ ಜಿಲ್ಲೆಯ ಎಸ್‌ಪಿ ಆಗಿ ನೇಮಕವಾಗುವ

ಮುನ್ನ ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯ ವೈರ್‌ಲೆಸ್ ವಿಭಾಗದಲ್ಲಿ ಎಸ್‌ಪಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

Leave a Reply

Your email address will not be published. Required fields are marked *