ಪೊಲೀಸ್ ಇಲಾಖೆಯಿಂದ ಪಥ ಸಂಚಲನ

ಪೊಲೀಸ್ ಇಲಾಖೆಯಿಂದ ಪಥ ಸಂಚಲನ

ಸಿರುಗುಪ್ಪ : ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದಲ್ಲಿ ಸೆ. 12ರಂದು ನಡೆಯುವ ಗಣೇಶ ವಿಸರ್ಜನೆ ಹಿನ್ನೆಲೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪಥ ಸಂಚಲನ ನಡೆಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಾವಣ್ಯ ಮತ್ತಿತರರು ಇದ್ದರು.

administrator

Related Articles

Leave a Reply

Your email address will not be published. Required fields are marked *

Copyright © 2019 Belagayithu | All Rights Reserved.